Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

ಶಿವಮೊಗ್ಗದಲ್ಲಿ ಉದ್ಯೋಗವಕಾಶ | ನೇರ ಸಂದರ್ಶನ | ಉದ್ಯೋಗ ಮೇಳ | ವಿವರ ಇಲ್ಲಿದೆ

13
Last updated: October 6, 2024 6:33 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ 

- Advertisement -

Oct 6, 2024   ಶಿವಮೊಗ್ಗದಲ್ಲಿ ಉದ್ಯೋಗ ಬಯಸುವ ವ್ಯಕ್ತಿಗಳಿಗೆ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಾಕಷ್ಟು ಅವಕಾಶಗಳನ್ನ ನೀಡುತ್ತಿದೆ. 

ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9380663606/ 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

car decor

ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್.ಹೆಚ್.ಎಂ) ದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅ. 09 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು. ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30 ರವರೆಗೆ ನಡೆಸಲಾಗುವುದು.

ವೈದ್ಯರು, ಸಿಹೆಚ್, ಐಸಿಯು- ಹೆಚ್‌ಡಿಯು, ಎಮ್‌ಹೆಚ್, ಐಸಿಯು- ಹೆಚ್‌ಡಿಯು, ಎನ್‌ಆರ್‌ಸಿ ವಿಭಾಗಕ್ಕೆ 28 ಹುದ್ದೆಗಳು, ವಿದ್ಯಾರ್ಹತೆ- ಎಂ.ಬಿ.ಬಿಎಸ್, ಐಸಿಯು ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್ನ್ಶಿಪ್ ಪೂರೈಸಿರಬೇಕು ಹಾಗೂ ಕೆ.ಎಂ.ಸಿ ಯ ನೋಂದಣಿಯನ್ನು ಹೊಂದಿರತಕ್ಕದ್ದು. 

ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಎನ್‌ಪಿಪಿಸಿಡಿ ವಿಭಾಗ 01 ಹುದ್ದೆ, ವಿದ್ಯಾರ್ಹತೆ ಒಂದು ವರ್ಷದ ಡಿಪ್ಲೋಮಾ ಇನ್ ಹಿಯರಿಂಗ್ ಲ್ಯಾಂಗ್ವೇಜ್ ಹೊಂದಿರುವ ತಾಂತ್ರಿಕ ವ್ಯಕ್ತಿ (ಡಿ.ಹೆಚ್.ಎಲ್.ಎಸ್) ಮತ್ತು ಆರ್.ಸಿ.ಐ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರ. 

ಎನ್‌ಪಿಪಿಸಿಡಿ ವಿಭಾಗಕ್ಕೆ ಶ್ರವಣದೋಷವುಳ್ಳ ಮಕ್ಕಳ ಬೋಧಕರು, 01 ಹುದ್ದೆ, ವಿದ್ಯಾರ್ಹತೆ ಯುವ ಕಿವುಡ ಮತ್ತು ಶ್ರವಣ ನ್ಯೂನತೆಯ ತರಬೇತಿಯಲ್ಲಿ ಡಿಪ್ಲೋಮಾ (ಡಿ.ಟಿ.ವೈ.ಹೆಚ್.ಹೆಚ್) ಹೊಂದಿರುವುದು ಹಾಗೂ ಆರ್.ಸಿ.ಐ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರ.

ಡಿಇಐಸಿ ವಿಭಾಗ ಕ್ಕೆ ಡಿಇಐಸಿ ಮ್ಯಾನೇಜರ್, 01 ಹುದ್ದೆ, ವಿದ್ಯಾರ್ಹತೆ -ಎಂಡಿಆರ್‌ಎ, ಆರ್‌ಸಿಐ ಅಥವಾ ಸ್ನಾತಕೋತ್ತರ ಪಧವಿ, ಡಿಪ್ಲೋಮಾ ಇನ್ ಹಾಸ್ಪಿಟಲ್, ಹೆಲ್ತ್ ಮ್ಯಾನೇಜ್ ಮೆಂಟ್ ಅಥವಾ ಎಮ್‌ಬಿಎ ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಆಗಿರಬೇಕು.

 ಎನ್.ಹೆಚ್.ಎಂ ಮಾರ್ಗಸೂಚಿಯಂತೆ ನೇಮಕಾತಿಯು ಮೇರಿಟ್ ಕಂ ರೋಸ್ಟ್ರ್ ಆಧಾರದ ಮೇಲೆ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಹಾಗೂ ಖಾಯಂ ವಿಳಾಸ ಸ್ವವಿವರದೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-200337 ಸಂಪರ್ಕಿಸಬಹುದು ಹಾಗೂ ಪ್ರತಿ ತಿಂಗಳ 3ನೇ ಸೋಮವಾರದಂದು (ಸಾರ್ವಜನಿಕ ರಜೆ ಇದ್ದಲ್ಲಿ ನಂತರದ ದಿನದಲ್ಲಿ) ವೈದ್ಯರ ಹುದ್ದೆಗಳು ಭರ್ತಿ ಆಗುವವರೆಗು ನೇರ ಸಂದರ್ಶನ ನಡೆಸಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದಾರೆ.

malenadutoday add
Share This Article
Facebook Whatsapp Whatsapp Telegram Threads Copy Link
Previous Article ಬಳ್ಳಾರಿ ಜೈಲಲ್ಲಿ ದರ್ಶನ್‌ಗೆ ಕಾಡ್ತಿದ್ಯಾ ರೇಣುಕಾಸ್ವಾಮಿಯ ಚಿತ್ರ!? | ಏನಿದು ತೆಲುಗು ಮಾಧ್ಯಮಗಳ ವರದಿ
Next Article ಮಕ್ಕಳೊಂದಿಗೆ ಸೈಕಲ್‌ ಹೊಡೆದ ಶಾಸಕ ಚೆನ್ನಬಸಪ್ಪ | ಸಂಜೆ ನಡೆಯಲಿದೆ ದೇಹದಾರ್ಡ್ಯ ಸ್ಪರ್ಧೆ | ಶಿವಮೊಗ್ಗ ದಸರಾ ಇವತ್ತಿನ ವಿಶೇಷ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಸಂಚಾರಿ ಡ್ಯೂಟಿಗೆ ಬಂದ ಕಟೌಟ್‌ ಟ್ರಾಫಿಕ್ ಪೊಲೀಸ್‌‌ | ಏನಿದು ಕಾನ್ಸೆಪ್ಟು?!

By 13
Shivamogga Power cut mescom Shimoga Meggan Hospital area power cut todaypower outage tomorrow
INFORMATION NEWS

Shimoga Meggan Hospital area power cut today / 25 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇವತ್ತು ಕರೆಂಟ್ ಇರಲ್ಲ

By Malenadu Today
Shivamogga PSI Transfers IGP Ravikanthe Gowda shivamogga bhadravathi news how to weight loss without exercise infromaiton news today student bus pass karnataka
INFORMATION NEWS

how to weight loss without exercise / ಜಿಮ್​ಗೆ ಹೋಗದೇನೆ 30 ಕೆಜಿ ಕಮ್ಮಿಯಾದ ಯುವತಿ! ಆಕೆಯ 5 ಟಿಪ್ಸ್​ ಇಲ್ಲಿದೆ

By Malenadu Today

24 ರಂದು ಪುಷ್ಪ 2 ಸಿನಿಮಾದ  ಕಿಸಿಕ್ ಐಟಂ  ಸಾಂಗ್ ರಿಲೀಸ್

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up