SHIVAMOGGA | MALENADUTODAY NEWS | ಮಲೆನಾಡು ಟುಡೆ Oct 23, 2024
ಸಾಗರ | ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ತಕ್ಷಣ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಮಾರ್ಗ ಮಧ್ಯೆ ಅಸುನೀಗಿದ್ದಾರೆ.
ವರ್ಕ್ ಶಾಪ್ ನೌಕರ ಮಲಂದೂರಿನ ಸಂತೋಷ್ ರವರು ಕಟ್ಟಡವೊಂದರಲ್ಲಿ ವಿದ್ಯುತ್ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ.
SUMMARY | labourer died of electrocution while working on a building at Malandur near Anandapura in Sagar taluk of Shivamogga district.
KEYWORDS | labourer died of electrocution, Malandur, Anandapura ,Sagar taluk ,Shivamogga district