SHIVAMOGGA | MALENADUTODAY NEWS | ಮಲೆನಾಡು ಟುಡೆ Nov 3, 2024
ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಾದನಾಯಕಹನಳ್ಳಿ ಬಳಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ.
ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹ ಕೊಳೆತಿದೆ. ಸದ್ಯ ಈ ಸಂಬಂಧ ಸ್ಥಳಕ್ಕೆ ಮಾದನಾಯಕಹನಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
SUMMARY | Actor-director Guruprasad has committed suicide. He committed suicide at his apartment near Madanayakahanalli in Bengaluru.
KEYWORDS | Actor-director Guruprasad , committed suicide, Madanayakahanalli in Bengaluru,