ಆಸ್ತಿ ವಿಚಾರಕ್ಕೆ ಚಿಕ್ಕಪ್ಪನಿಂದಲೇ ಚಾಕು ಇರಿತ

SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 12, 2024

ಶಿವಮೊಗ್ಗ  |  ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್‌ ಹೋಟೆಲ್‌ ಬಳಿ ನಡೆದಿದೆ. 

ಇಲ್ಲಿನ ಸ್ಥಳೀಯ ನಿವಾಸಿ, ಶ್ರೀರಂಗ ಎಂಬುವವರಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ.

ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ .  

SUMMARY| a man was stabbed after a dispute over property  Gaurav Hotel in Shivamogga.

 

KEY WORDS | a man was stabbed after a dispute over property  Gaurav Hotel in Shivamogga.

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು