SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024
ನ.20 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಮೆಸ್ಕಾಂ ಶಿವಮೊಗ್ಗ ವಿಭಾಗ ಹಮ್ಮಿಕೊಂಡಿದೆ. ಈ ಸಂಬಂಧ ದಿನವಿಡಿ ಒಂದುದಿನ ಕರೆಂಟ್ ಇರಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ನವೆಂಬರ್ 20 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ಪವರ್ ಕಟ್ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಪವರ್ ಕಟ್
ಗಾಂಧಿಬಜಾರ್, ಎಲೆರೇವಣ್ಣಕೇರಿ, ನಾಗಪ್ಪಕೇರಿ, ಅಶೋಕ ರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನುಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
SUMMARY| Power cuts in Gandhibazar, Elrevannakeri, Nagappakeri, Ashoka Road, Tuluja Bhavani Road, Anaverappa Keri, Havinakeri, Lashkar Mohalla, Fish Market and surrounding areas
KEY WORDS | shivamogga power cut , power cut in shivamogga , Power cuts in Gandhibazar, Elrevannakeri, Nagappakeri, Ashoka Road, Tuluja Bhavani Road, Anaverappa Keri, Havinakeri, Lashkar Mohalla, Fish Market and surrounding areas