SHIVAMOGGA | MALENADUTODAY NEWS | ಮಲೆನಾಡು ಟುಡೆ Nov 21, 2024
ವಾಹನಸವಾರರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಅತಿ ಸುರಕ್ಷಿತ ನೋಂದಣಿ ಫಲಕ ಅರ್ಥಾತ್ HSRP ನಂಬರ್ ಪ್ಲೇಟ್ ಅಳವಡಿಸದೇ ಇರುವ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಡಿಸೆಂಬರ್ 4 ರವರೆಗೂ ಈ ಆದೇಶ ಅನ್ವಯವಾಗಲಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಮಧ್ಯಂತರ ಆದೇಶವನ್ನು ಚಾಲ್ತಿಯಲ್ಲಿ ಇರಿಸಿ, ಏಕಸದಸ್ಯ ನ್ಯಾಯಪೀಠವೇ ಪ್ರಕರಣ ನಿರ್ಧರಿಸಬಹುದು ಎಂಬ ಅಡ್ವೊಕೇಟ್ ಜನರಲ್ ಸಲಹೆಯ ಬಗ್ಗೆ ಪರಿಶೀಲಿಸಬೇಕಿದೆ ಎಂದು ನ್ಯಾಯಪೀಠ ಹೇಳಿದೆ
SUMMARY | high court also ordered that no coercive action should be taken against motorists who do not install HSRP number plates. The order will remain in force till December 4.
KEY WORDS | high court , motorists ,HSRP number plates, December 4