Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ ಜೈಲಿನಲ್ಲಿ ವಾರ್ಡನ್‌ ಹುದ್ದೆಗೆ ಅರ್ಜಿ ಆಹ್ವಾನ | ಇವರಿಗೆ ಮಾತ್ರ ಅವಕಾಶ

13
Last updated: November 23, 2024 9:46 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 23, 2024 ‌ 

ವರ್ಷದ ಗುತ್ತಿಗೆ ಆಧಾರದ ಮೇಲೆ ರಾಜ್ಯದ ಕಾರಾಗೃಹಗಳಲ್ಲಿ ವಾರ್ಡನ್‌ ಆಗಿ ಕೆಲಸ ನಿರ್ವಹಿಸುವ ಸಂಬಂಧ ಅರ್ಜಿ ಕರೆಯಲಾಗಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯ ನಿರ್ವಹಿಸಲು ಇಲಾಖೆಯಿಂದ ಆಸಕ್ತ ಮಾಜಿ ಸೈನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತಿದೆ. 

ಈ ಸಂಬಂಧ ಆಸಕ್ತ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಸಂಬಂಧಿಸಿದ ಮಾಜಿ ಸೈನಿಕರು  ತಮ್ಮ ಇಚ್ಚೆಯನ್ನು ದಿನಾಂಕ 25-11-2024 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 01.00 ಗಂಟೆಯೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಗೆ ಕರೆ ಮಾಡಿ ತಿಳಿಸಲು ಕೋರಲಾಗಿದೆ.

car decor

ಶಿವಮೊಗ್ಗ – 30, ದಾವಣಗೆರೆ – 5 ಮತ್ತು ಚಿತ್ರದುರ್ಗ – 4 ಹುದ್ದೆಗಳು ಖಾಲಿ ಇದ್ದು ಒಂದು ವರ್ಷದ ಗುತ್ತಿಗೆ ಅವಧಿಯು ಅವಶ್ಯಕತೆಗೆ ಅನುಗುಣವಾಗಿ ಮುಂದುವರೆಸುವ ಅವಕಾಶವೂ ಸಹ ಇರುತ್ತದೆ ಎಂಬುದನ್ನು ತಮ್ಮ ಮಾಹಿತಿಗಾಗಿ ನೀಡಿದೆ. 

ಕರ್ತವ್ಯದ ಅವಧಿಯು 8 ಗಂಟೆಗಳು ಮೂರು ಶಿಫ್ಟ್‌ ಆಗಿದ್ದು, ವೇತನ ರೂ. 28,499/- ಆಗಿರುತ್ತದೆ. ಆಸಕ್ತರ ಪಟ್ಟಿಯನ್ನು ಈ ಇಲಾಖೆಯ ನಿರ್ದೇಶನಾಲಯಕ್ಕೆ ದಿನಾಂಕ 25-11-2024 ರಂದೇ ನೀಡಬೇಕಾಗಿರುವುದರಿಂದ ಹೆಚ್ಚಿನ ಸಮಯವಕಾಶವಿರುವುದಿಲ್ಲ.

ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ರವರ ಆದೇಶದ ಮೇರೆಗೆ ಮೇಲಿನ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

 

SUMMARY |  inviting applications from interested ex-servicemen to work on contract basis for a period of one year for the post of Warden in jails across the State of Karnataka. 

KEY WORDS  |  ex-servicemen, contract basis, post of Warden in jails, State of Karnataka. 

malenadutoday add
Share This Article
Facebook Whatsapp Whatsapp Telegram Threads Copy Link
Previous Article ಉಪುಚುನಾವಣೆಯಲ್ಲಿ ಕೈ ಬಲ | ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಸಂಭ್ರಮದ ಕಲರವ
Next Article ಬಸ್‌ನಲ್ಲಿ ಅಸ್ವಸ್ಥಳಾದ ವಿದ್ಯಾರ್ಥಿನಿ | ಆಸ್ಪತ್ರೆಗೆ ಆವರಣಕ್ಕೆ ಬಸ್‌ ಚಲಾಯಿಸಿ ನೆರವಿಗೆ ನಿಂತ KSRTC ಚಾಲಕ, ನಿರ್ವಾಹಕ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

INFORMATION NEWS

ಬಿಗ್‌ ನ್ಯೂಸ್‌ | ಭದ್ರಾ ಡ್ಯಾಮ್‌ನಿಂದ ತುಂಗಾಭದ್ರಾಕ್ಕೆ ನೀರು ಬಿಡುಗಡೆ | ಯಾವಾಗ ಗೊತ್ತಾ

By 13

ಶಿವಮೊಗ್ಗದಲ್ಲಿ ಶಕ್ತಿದೇವತೆಗಳ ಸಮಾಗಮ | ಪೂರ್ತಿ ವಿವರ ಹೀಗಿದೆ ಓದಿ

By 13
Shivamogga Power cut mescom Shimoga Meggan Hospital area power cut todaypower outage tomorrow
INFORMATION NEWS

Shimoga Meggan Hospital area power cut today / 25 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇವತ್ತು ಕರೆಂಟ್ ಇರಲ್ಲ

By Malenadu Today

ಅತಿಥಿ ಉಪನ್ಯಾಸಕರ ಪೋಸ್ಟ್‌ | ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up