Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SAGARA

ಬಸ್‌ನಲ್ಲಿ ಅಸ್ವಸ್ಥಳಾದ ವಿದ್ಯಾರ್ಥಿನಿ | ಆಸ್ಪತ್ರೆಗೆ ಆವರಣಕ್ಕೆ ಬಸ್‌ ಚಲಾಯಿಸಿ ನೆರವಿಗೆ ನಿಂತ KSRTC ಚಾಲಕ, ನಿರ್ವಾಹಕ

13
Last updated: November 23, 2024 10:03 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 23, 2024 ‌ 

 ಬಸ್ಸಿನಲ್ಲಿ ಅಸ್ವಸ್ಥಳಾದ ವಿದ್ಯಾರ್ಥಿನಿಯನ್ನ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಸರ್ಕಾರಿ ಬಸ್‌ ಚಾಲಕ ಹಾಗೂ ನಿರ್ವಾಹಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಾಗರ ಸೊರಬ ಮಾರ್ಗದಲ್ಲಿ ಸಂಚರಿಸುವ KSRTC ಬಸ್‌ನಲ್ಲಿ ಘಟನೆ ನಡೆದಿದೆ. ಈ ಬಸ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯೊಬ್ಬರು ತಲೆಸುತ್ತು ಬಂದು ಅಸ್ವಸ್ಥಗೊಂಡರು. ತಕ್ಷಣವೇ ವಿದ್ಯಾರ್ಥಿನಿಯ ಜೊತೆಗಿದ್ದ ವಿದ್ಯಾರ್ಥಿನಿಯರು ನಿರ್ವಾಹಕರಿಗೆ ವಿಷಯ ತಿಳಿಸಿದ್ದಾರೆ. ಅವರು ಚಾಲಕರಿಗೆ ವಿಷಯ ಹೇಳಿದ್ದು, ತಡಮಾಡದ ಚಾಲಕ ನಿಸಾರ್‌ ಬಸ್ಸನ್ನ ನೇರವಾಗಿ ಸಾಗರ ಉಪವಿಭಾಗೀಯ ಆಸ್ಪತ್ರೆ ಆವರಣಕ್ಕೆ ಚಲಾಯಿಸಿದ್ದಾರೆ. ಆ ಬಳಿಕ ವಿದ್ಯಾರ್ಥಿನಿಯನ್ನ ಚಾಲಕ ಹಾಗೂ ನಿರ್ವಾಹಕರ ಆಸ್ಪತ್ರೆಗೆ ದಾಖಲಿಸಿ ತಕ್ಷಣವೇ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ವಿದ್ಯಾರ್ಥಿನಿ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೂ ಚಾಲಕ ಹಾಗೂ ನಿರ್ವಾಹಕನ ಕೆಲಸಕ್ಕೆ ಪ್ರಯಾಣಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. 

car decor

SUMMARY |  government bus driver and conductor of the bus rushed the girl to a hospital for treatment. 

KEY WORDS  |   government bus driver and conductor , Sagar Sub-Divisional Hospital, Sagar Taluk, Soraba-Sagar Route, KSRTC Bus

malenadutoday add
Share This Article
Facebook Whatsapp Whatsapp Telegram Threads Copy Link
Previous Article ಶಿವಮೊಗ್ಗ , ದಾವಣಗೆರೆ, ಚಿತ್ರದುರ್ಗ ಜೈಲಿನಲ್ಲಿ ವಾರ್ಡನ್‌ ಹುದ್ದೆಗೆ ಅರ್ಜಿ ಆಹ್ವಾನ | ಇವರಿಗೆ ಮಾತ್ರ ಅವಕಾಶ
Next Article ಜಾತಿ ಕಾರಣ ಕೊಟ್ಟು ಕೈಕೊಟ್ಟ ಹುಡುಗ | ವಿಷ ಸೇವಿಸಿದ್ದ ಅಪ್ರಾಪ್ತೆ ಸಾವು
Leave a Comment

Leave a Reply Cancel reply

Your email address will not be published. Required fields are marked *

You Might Also Like

ಸಾಗರದಿಂದ ಶಿವಮೊಗ್ಗಕ್ಕೆ ಬರುವಾಗ ಅಪಘಾತಕ್ಕೀಡಾದ ಖಾಸಗಿ ಬಸ್

By 13

sagara accident | ಅಕ್ಕನ ಮನೆಗೆ ಹೋಗುತ್ತಿದ್ದ ಯುವಕನಿಗೆ ಶಾಕ್‌ | ಬೆಳಗಾವಿ ಮೂಲದ ಕಾರು ಡಿಕ್ಕಿ ! ಸಾವು!

By 13
SAGARA

ಹೈವೆ ತಿರುವಿನಲ್ಲಿ ಧರೆಗೆ ಗುದ್ದಿದ ಸಾಗರ To ಹೊನ್ನಾವರ ಸರ್ಕಾರಿ ಬಸ್‌

By 13

ಶಿವಮೊಗ್ಗ ಜಿಲ್ಲೆಯಲ್ಲಿ ನಂಬರ್‌ ಒನ್‌ ಎನಿಸಿದ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆ | ವಿಶೇಷ ಏನು ಗೊತ್ತಾ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up