ಹಳೆ ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್‌ ಕೊಚ್ಚಿ ಕೊಲೆ

13

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 30, 2024 ‌ 

ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಲಾಗಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಪಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ದಾರೆ. 

SUMMARY | Rajesh Shetty dead near Halebommana katte in Shivamogga

KEY WORDS  |Rajesh Shetty dead near Halebommana katte in Shivamogga

Share This Article