SHIVAMOGGA | MALENADUTODAY NEWS | ಮಲೆನಾಡು ಟುಡೆ Dec 5, 2024
ಶಿವಮೊಗ್ಗದಲ್ಲಿ ಇವತ್ತು ಮತ್ತು ನಾಳೆ ವಿವಿದೆಡೆ ಪವರ್ ಕಟ್ ಇರಲಿದೆ ಅಂತಾ ಮೆಸ್ಕಾಂ ಶಿವಮೊಗ್ಗ ತನ್ನ ಪ್ರತ್ಯೇಕ ಪ್ರಕಟಣೆಗಳಲ್ಲಿ ತಿಳಿಸಿದೆ. ಇವತ್ತು. ಮೆಸ್ಕಾಂ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಪ್ರಯುಕ್ತ ಇವತ್ತು ಬೆಳಗ್ಗೆ 6ರಿಂದ ಸಂಜೆ 6 ಗಂಟೆವ ರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಹೊಸೂರು, ದುಮ್ಮಳ್ಳಿ, ಶುಗರ್‌ಕಾಲೋನಿ, ಓತಿಘಟ್ಟ, ಜಯಂತಿ ಗ್ರಾಮ, ಹೊನ್ನವಿಲೆ, ಶೆಟ್ಟಿಹಳ್ಳಿ, ಗುಡ್ರಕೊಪ್ಪ, ಮಾಳೇನ ಹಳ್ಳಿ, ರಾಮಮೂರ್ತಿ ಮಿನರಲ್ಸ್ ಮತ್ತು ಮೆಟಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ನವುಲೆಬಸವಾಪುರ, ಕೆಎಸ್‌ಆರ್‌ಪಿ ಕಾಲೋನಿ, ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ.
ನಾಳೆ ಪವರ್ ಕಟ್
ಕಂಬಗಳನ್ನು ಬದಲಿಸುವ ಕಾಮಗಾರಿ ಪ್ರಯುಕ್ತ ಡಿಸೆಂಬರ್ 6 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಸಾವರ್ಕರರ್‌ರಸ್ತೆ, ಲಷ್ಕರ್‌ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ.

SUMMARY | Machenahalli, Bidare, Nidige, Harekatte, Gane, Reddy camp, Acharicamp, Hosur, Dummalli, Sugar Colony, Othighatta, Jayanthi Grama, Honnavile, Shettihalli, Gudrakoppa, Malenahalli, Ramamurthy Minerals and Metals, District Central Jail, Keonics IT Park, Malnad Hospital, Navulebasavapura, KSRP Colony, KMF Dairy, Power Cut
KEY WORDS |Machenahalli, Bidare, Nidige, Harekatte, Gane, Reddy camp, Acharicamp, Hosur, Dummalli, Sugar Colony, Othighatta, Jayanthi Grama, Honnavile, Shettihalli, Gudrakoppa, Malenahalli, Ramamurthy Minerals and Metals, District Central Jail, Keonics IT Park, Malnad Hospital, Navulebasavapura, KSRP Colony, KMF Dairy, Power Cut