Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
NATIONAL NEWS

ಪುಷ್ಪ 2 ಚಿತ್ರ ವೀಕ್ಷಣೆಗೆ ತೆರಳಿದ ಮಹಿಳೆ ಕಾಲ್ತುಳಿತಕ್ಕೆ ಸಿಲುಕಿ ಸಾವು

131
Last updated: December 5, 2024 6:58 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 5, 2024 ‌

ಹೈದರಬಾದ್‌ | ನಿನ್ನೆ ರಾತ್ರಿಯಿಂದಲೇ ವಿಶ್ವದಾದ್ಯಂತ  ಪುಷ್ಪ 2 ಚಿತ್ರದ ಪ್ರೀಮಿಯರ್ ಶೋ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಹಾಗೆಯೇ ಸಾವಿರಾರು ಜನ ಅಲ್ಲು ಅರ್ಜುನ್ ಅಭಿಮಾನಿಗಳು ಚಿತ್ರ ನೋಡಲು ಥಿಯೇಟರ್‌ಗೆ ಮುಗಿ ಬೀಳುತ್ತಿದ್ದಾರೆ. ಇದರ ನಡುವೆ ದೊಡ್ಡ ಅವಘಡವೊಂದು  ಸಂಭವಿಸಿದೆ. ಅದೇನೆಂದರೆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಹೈದರಬಾದ್ ನ ಚಿಕ್ಕಡ್‌ಪಲ್ಲಿಯ ಥಿಯೇಟರ್‌ನಲ್ಲಿ ಜನರ ಕಾಲ್ತುಳಿತಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಗೆಯೇ ಆಕೆಯ 12 ವರ್ಷದ ಮಗ ಸಹ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮೃತ ಮಹಿಳೆಯನ್ನು 39 ವರ್ಷದ ರೇವತಿ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಅವರ ಮಗ  ಶ್ರೀ ತೇಜಾನನ್ನು ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಆತನ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆ ತಡರಾತ್ರಿಯೇ ಅಲ್ಲಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನಿಸಲಾಗಿದೆ. ರೇವತಿ  ತನ್ನ ಪತಿ ಹಾಗು ಮಗನೊಂದಿಗೆ ರಾತ್ರಿಯ ಪ್ರೀಮಿಯರ್ ಶೋ ಗೆ ಆಗಮಿಸಿದ್ದರು. ಆ ವೇಳೆ ಇವರು ಹೋಗಿದ್ದ ಥಿಯೇಟರ್‌ಗೆ ಕೆಲ ಸ್ಟಾರ್ ನಟರು ಬಂದಿದ್ದರು. ಅವರನ್ನು ನೋಡಲು ಅಲ್ಲಿ ನೂಕು ನುಗ್ಗಲು ಆಗಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

car decor

 

SUMMARY| A woman died after being trampled to death by people at a theatre in Chikkadpally in haydarbad.

 

KEYWORDS| pushpa 2,  haydarbad, woman died,

malenadutoday add
Share This Article
Facebook Whatsapp Whatsapp Telegram Threads Copy Link
Previous Article ತೀರ್ಥಹಳ್ಳಿ ಹೆದ್ದಾರಿಯಲ್ಲಿ ಆಲ್ಟೋ ಕಾರು ಬೈಕ್‌ ನಡುವೆ ಡಿಕ್ಕಿ
Next Article ದರ್ಶನ್‌ಗೆ ಬಿಗ್‌ ಶಾಕ್‌ | ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ
Leave a Comment

Leave a Reply Cancel reply

Your email address will not be published. Required fields are marked *

You Might Also Like

tvs apache rtr 200 4v bike launched 
NATIONAL NEWS

tvs apache rtr 200 4v bike launched / 2025ರ ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ  ಬೈಕ್​ ಲಾಂಚ್​ 

By Malenadu Today

ಶಿವಮೊಗ್ಗ ಸೇರಿದಂತೆ 6 ಜಿಲ್ಲೆಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ನಿರ್ಮಲಾ ಸೀತಾರಾಮನ್‌

By 13
Gold and Silver Prices shivamogga gold rate today
NATIONAL NEWS

gold rate hike today : ದಿನದಿಂದ ದಿನಕ್ಕೆ ಏರುತ್ತಿದೆ ಚಿನ್ನದ ಬೆಲೆ | ಇಂದಿನ ಬೆಲೆ ಎಷ್ಟಿದೆ

By Prathapa thirthahalli

ಟ್ರೈನ್‌ ನಲ್ಲಿ ಹೋಗುವಾಗ ಈ ತಪ್ಪು ಮಾಡಬೇಡಿ | ಶಿವಮೊಗ್ಗ ಚನ್ನೈ ಟ್ರೈನ್‌ನಲ್ಲಿ ನಡೀತು ಈ ಘಟನೆ | ವಿಡಿಯೋ ವೈರಲ್‌

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up