ಜೆ.ಎಸ್‌.ಎಸ್‌ ಅಂತರ ಸಂಸ್ಥೆಗಳ ಕ್ರೀಡಾಕೂಟ ಉದ್ಘಾಟಿಸಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 7, 2024

ಶಿವಮೊಗ್ಗ |  ಶ್ರೀ ಕ್ಷೇತ್ರ ಸುತ್ತೂರು ಮಠದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಸಂಸ್ಮರಣೆ ಅಂಗವಾಗಿ ಜೆ.ಎಸ್‌.ಎಸ್‌ ಅಂತರ ಸಂಸ್ಥೆಗಳ ಕ್ರೀಡಾಕೂಟ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್ ಮಧುಬಂಗಾರಪ್ಪ  ದ್ವಜಾರೋಹಣ ನೇರವೇರಿಸಿ ಉದ್ಘಾಟಿಸಿದರು.

ಕಾರ್ಯಕ್ರಮಕ್ಕೂ ಮೊದಲು ಶ್ರೀ ಶಿವರಾತ್ರಿ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳ ಕರ್ತೃ ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರಪಥ ಸಂಚಲನ ನಡೆಸಿ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಕ್ರೀಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ಸಚಿವರಾದ ಮಂಕಾಳ ಎಸ್. ವೈದ್ಯ, ಅಂತಾರಾಷ್ಟ್ರೀಯ ವೇಟ್ ಲಿಪ್ಟರ್ ಪುಷ್ಪರಾಜ್ ಹೆಗಡೆ, ಬೀನಾ ವೈದ್ಯ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಡಾ.ಪುಷ್ಪಲತಾ ಮಂಕಾಳ ವೈದ್ಯ ಸೇರಿದಂತೆ ಅನೇಕ ಗಣ್ಯರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


SUMMARY | Minister for School Education and Literacy S. Madhubangarappa inaugurated the JSS Inter-Institutional Sports Meet as part of the commemoration of Sri Shivarathri Rajendra Mahaswamiji.

 

KEYWORDS |  S. Madhubangarappa, Minister for School Education and Literacy, of Sri Shivarathri Rajendra Mahaswamiji, kannadanews,

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor