ಸೋಗಾನೆ ವಿಮಾನ ನಿಲ್ದಾಣದಲ್ಲಿ ಹೊತ್ತಿದ ಬೆಂಕಿ ಆರಿಸುವ ಕಾರ್ಯಾಚರಣೆ

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 9, 2024

ಶಿವಮೊಗ್ಗ | ಸೋಗಾನೆ ವಿಮಾನ ನಿಲ್ದಾಣದಲ್ಲಿ ಇಂದು ರಕ್ಷಣಾ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಹೇಗೆ ಕೈಗೊಳ್ಳಲಾಗುತ್ತದೆ ಎಂಬುದನ್ನು ಪ್ರಾತಕ್ಷಿತೆ ಮೂಲಕ ತೋರಿಸಿಕೊಟ್ಟಿದೆ. ಈ ಸಂಬಂಧ ಅಗ್ನಿ ಆಕಸ್ಮಿಕದ ಅಣಕು ಪ್ರದರ್ಶನವನ್ನು ಬೆಳಿಗ್ಗೆ 10: 19 ರ ಹೊತ್ತಿನಲ್ಲಿ ನಡೆಸಲಾಯ್ತು. 

Malenadu Today

ವಿಮಾನ ನಿಲ್ದಾಣದ ಬಳಿ ವಿಮಾನವೊಂದು ಅಪಘಾತವಾದ ರೀತಿಯಲ್ಲಿ ದೃಶ್ಯವೊಂದನ್ನ ಸೃಷ್ಟಿಸಲಾಗಿದೆ. 

Malenadu Today

ಆ ಸಂದರ್ಭದಲ್ಲಿ ರಕ್ಷಣಾ ತಂಡಗಳು ಹೇಗೆ ಕೆಲಸ ಮಾಡಬೇಕು ಹಾಗೂ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನ ಸ್ಥಳದಲ್ಲಿ ತೋರಿಸಲಾಯಿತು. 

Malenadu Today

ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಇಲಾಖೆ ಹಾಗೂ ಆರೋಗ್ಯ ಸಿಬ್ಬಂದಿ ಯಾವ ರೀತಿ ಕಾರ್ಯ ನಿರ್ವಹಿಸುತ್ತಾರೆ ಎನ್ನುದಕ್ಕೆ ದೃಶ್ಯಗಳು ಸಾಕ್ಷಿಯಾದವು

Malenadu Today

ವಿಮಾನ ನಿಲ್ದಾಣದ ನಿರ್ವಹಣೆ ಮಾಡುತ್ತಿರುವ KSIIDC, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ಟಾರ್‌ ಏರ್‌, ಸ್ಪೈಸ್‌ ಜೆಟ್‌ ಮತ್ತು ಇಂಡಿಗೋ ವಿಮಾನಯಾನ ಸಿಬ್ಬಂದಿ ಅಣಕು ಪ್ರದರ್ಶನದಲ್ಲಿ ಭಾಗವಹಿಸಿದ್ದರು.

Malenadu Today

SUMMARY | Today, the Department of Defense and firefighters at Sogane Airport conducted a mock demonstration of the rescue operations that take place in case of an emergency at 10:19 a.m.

KEYWORDS | Sogane Airport, rescue operations, Department of Defense, shivamogga,

Share This Article