ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ | ಕಾರಣವೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 13, 2024 ‌ 

ಜಲಮಂಡಳಿ ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ನೀರು ಬರುವದಿಲ್ಲ ಎಂದು ಪ್ರಕಟಣೆಯೊಂದನ್ನ ಹೊರಡಿಸಿದೆ. ಪ್ರಕಟಣೆಯ ವಿವರ ಹೀಗಿದೆ. 

 

ಶಿವಮೊಗ್ಗ ನಗರದಲ್ಲಿ 2 ದಿನ ಕುಡಿಯವ ನೀರಿನ ವ್ಯತ್ಯಯ 

ಡಿಸೆಂಬರ್ 16 ಮತ್ತು 17 ರಂದು 2 ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. 

ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ  ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ಎರಡು ದಿನ  ವಿದ್ಯುತ್ ಪೂರೈಕೆ ನಿಲ್ಲಲಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. 

ಈ ಹಿನ್ನಲೆ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕೆಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತಕರು ತಿಳಿಸಿದ್ದಾರೆ.

 SUMMARY | Drinking water supply stopped in Shivamogga city for two days

KEY WORDS |  Drinking water supply stopped in Shivamogga city 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು