Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
STATE NEWS

ದೆಹಲಿ ಭೇಟಿಯಿಂದ ಭದ್ರಾವಾಯಿತಾ ಬಿವೈ ವಿಜಯೇಂದ್ರರ ಸ್ಥಾನ | ಸೈ ಎಂದರೆ ಮೋದಿ?

13
Last updated: December 24, 2024 7:47 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 24, 2024 ‌‌  

ರಾಜ್ಯಾಧ್ಯಕ್ಷ ಸ್ಥಾನದಲ್ಲಿರುವ ಬಿವೈ ವಿಜಯೇಂದ್ರರ ವಿರುದ್ಧ ರಾಜ್ಯ ಬಿಜೆಪಿಯಲ್ಲಿಯೇ ಅಸಮಾಧಾನ ಭುಗಿಲೆದ್ದಿದೆ. ಇದರ ನಡುವೆ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರನ್ನ ಬಿವೈ ವಿಜಯೇಂದ್ರ ಭೇಟಿ ಮಾಡಿ ಮಾತುಕತೆ ನಡೆಸಿದ್ದಷ್ಟೆ ಅಲ್ಲದೆ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಬಂದಿದ್ದಾರೆ. ಅವರ ಈ ಭೇಟಿ , ಅವರ ಸ್ಥಾನವನ್ನು ಭದ್ರವಾಗಿಸಿತೆ? ಹೌದು ಎನ್ನುತ್ತಾರೆ. ಹಿರಿಯ ಪತ್ರಕರ್ತರು ಆರ್‌ ಟಿ ವಿಠಲಮೂರ್ತಿಯವರು. ಅವರು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದಿದ್ದಾರೆ. ಅದರ ಯಥಾವತ್ತು ಇಲ್ಲಿ ಓದಬಹುದು. ವರದಿಯ ಪೂರ್ತಿ ಕ್ರೆಡಿಟ್‌ ಹಿರಿಯ ಪತ್ರಕರ್ತರಿಗೆ ಸಲ್ಲುತ್ತದೆ. ಮಾಹಿತಿ ಹಂಚಿಕೊಳ್ಳುವ ಸಲುವಾಗಷ್ಟೆ ಈ ವರದಿಯನ್ನು ಅವರ ಕೃಪೆಯೊಂದಿಗೆ ಬಳಸಿಕೊಳ್ಳುತ್ತಿದ್ದೇವೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಭದ್ರವಾಯಿತೆ ವಿಜಯೇಂದ್ರರವರ ಸ್ಥಾನ

ಕಳೆದ ವಾರ ದಿಲ್ಲಿಗೆ ಹೋದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಪಕ್ಷ ಸಂಘಟನೆಗಾಗಿ ತಾವು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಅವರು ವಿವರಿಸಿದ್ದಾರೆ. ಹೀಗೆ ವಿಜಯೇಂದ್ರ ಅವರು ಹೇಳಿದ್ದನ್ನು ಸಮಾಧಾನದಿಂದ ಕೇಳಿಸಿಕೊಂಡ ಪ್ರಧಾನಿ ಮೋದಿಯವರು ವೆರಿಗುಡ್ ಎಂದಿದ್ದಾರೆ. ಕಾರಣ?ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ವಿಜಯೇಂದ್ರ ಅವರು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಅಷ್ಟೊತ್ತಿಗಾಗಲೇ ಮೋದಿಯವರು ಫೀಡ್ ಬ್ಯಾಕ್ ತರಿಸಿಕೊಂಡಿದ್ದರಂತೆ.

ಹೀಗಾಗಿ ವಿಜಯೇಂದ್ರ ಅವರು ತಮ್ಮ ಪ್ರಯತ್ನಗಳ ಬಗ್ಗೆ ಹೇಳುತ್ತಿದ್ದಂತೆಯೇ:ವೆರಿ ಗುಡ್.ಪಕ್ಷ ಸಂಘಟನೆಯ ವಿಷಯದಲ್ಲಿ ನೀವು ಮಾಡಿದ ಕೆಲಸಗಳ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ.ಈ ವಿಷಯದಲ್ಲಿ ಕರ್ನಾಟಕ ದೇಶದಲ್ಲೇ ನಾಲ್ಕನೇ ಸ್ಥಾನ ಪಡೆದಿದೆ.ಕರ್ನಾಟಕದಲ್ಲಿ ನಮಗೆ ಅಧಿಕಾರ ಇಲ್ಲದಿದ್ದರೂ, ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಮಾದರಿಯಾಗುವಂತೆ ಸಂಘಟನೆ ಮಾಡಿದ್ದೀರಿ.ಅದಕ್ಕಾಗಿ ನಿಮಗೆ ಅಭಿನಂದನೆ ಎಂದಿದ್ದಾರೆ.ಹೀಗೆ ವಿಜಯೇಂದ್ರ ಅವರಿಗೆ ಶಭಾಷ್ ಗಿರಿ ಕೊಟ್ಟ ಪ್ರಧಾನಿ ಮೋದಿಯವರು:ಇನ್ನುಳಿದ ಯಾವುದೇ ವಿಷಯಗಳ ಬಗ್ಗೆ ಯೋಚಿಸಬೇಡಿ.ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ಆದಷ್ಟು ಬೇಗ ಕರ್ನಾಟಕಕ್ಕೆ ಬರುತ್ತಾರೆ.ಎಲ್ಲವನ್ನೂ ಸರಿ ಮಾಡುತ್ತಾರೆ ಎಂದಿದ್ದಾರೆ.ಯಾವಾಗ ಮೋದಿಯವರು ಈ ಮಾತು ಹೇಳಿದರೋ?ಇದರಿಂದ ಖುಷಿಯಾದ ವಿಜಯೇಂದ್ರ ಸಮಾಧಾನದಿಂದ ಕರ್ನಾಟಕಕ್ಕೆ ವಾಪಸ್ದಾಗಿದ್ದಾರೆ. ದಿಲ್ಲಿಯ ಬಿಜೆಪಿ ಮೂಲಗಳ ಪ್ತಕಾರ:ಕರ್ನಾಟಕದಲ್ಲಿ ನಡೆದ ಪಕ್ಷ ಸಂಘಟನೆಯ ಪರ್ವವನ್ನು ಹೊಗಳಿ,ವಿಜಯೇಂದ್ರ ಅವರಿಗೆ ಶಹಬ್ಬಾಸ್ ಗಿರಿ ಕೊಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಡಿಸೆಂಬರ್ 29 ರ ಭಾನುವಾರ ಕರ್ನಾಟಕಕ್ಕೆ ಬರಲಿದ್ದಾರೆ. ಒಂದು ಸಲ ಅವರು ಹೀಗೆ ಬಹಿರಂಗವಾಗಿ ಶಹಬ್ಬಾಸ್ ಗಿರಿ ಕೊಟ್ಟು ಹೋದರು ಎಂದರೆ ಕರ್ನಾಟಕದಲ್ಲಿ ವಿಜಯೇಂದ್ರ ಅಧ್ಯಾಯ ನಿರಾತಂಕವಾಗಿ ಮುಂದುವರಿಯಲಿದೆ ಎಂದೇ ಅರ್ಥ.ಮತ್ತದೇ ಕಾಲಕ್ಕೆ ವಿಜಯೇಂದ್ರ ವಿರುದ್ಧ ಅಪಸ್ವರ ಎತ್ತುತ್ತಿರುವ ಯತ್ನಾಳ್ ಅಂಡ್ ಟೀಮಿಗೆ ಹಿನ್ನಡೆಯಾಗಲಿದೆ ಎಂಬುದು ನಿಸ್ಸಂಶಯ.

SUMMARY | RT Vitthalamurthy’s report on BY Vijayendra

car decor

KEY WORDS | RT Vitthalamurthy report , BY Vijayendra

malenadutoday add
Share This Article
Facebook Whatsapp Whatsapp Telegram Threads Copy Link
Previous Article ಇ-ಖಾತೆ ಮಾಡಿಕೊಡಲು ಹೋಗಿ ಲಾಕ್‌ ಆದ PDO | ಸಡನ್‌ ಶಾಕ್‌ ಕೊಟ್ಟ ಲೋಕಾಯುಕ್ತ
Next Article ಶಿವಮೊಗ್ಗದಲ್ಲಿ ವಿರೇಂದ್ರ ಸೇಹ್ವಾಗ್‌ ಪುತ್ರನ ಸಾಧನೆ | ಮಾರಕ ಬೌಲಿಂಗ್‌ಗೆ ಬಿತ್ತು ಐದು ವಿಕೆಟ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

STATE NEWS

ನಾಳೆಯಿಂದ ಮೂರು ದಿನ ಬಿಸಿಗಾಳಿ..ಬಿಸಿಗಾಳಿ | ಹವಾಮಾನ ಇಲಾಖೆಯಿಂದ ಎಚ್ಚರಿಕೆ

By 13

DINA BHAVISHYA NOVEMBER 30 | ದಿನಭವಿಷ್ಯದಲ್ಲಿ ಈ ದಿನ ಏನು ವಿಶೇಷ ಗೊತ್ತಾ

By 13

laughing buddha kannada movie | ಭದ್ರಾವತಿಯಲ್ಲಿ ಚಿತ್ರೀಕರಣಗೊಂಡ ಲಾಫಿಂಗ್‌ ಬುದ್ಧ ಟ್ರೈಲರ್‌ ನೋಡಿದ್ರಾ

By 13

ಭದ್ರ ಅಚ್ಚುಕಟ್ಟು ರೈತರಿಗೆ ಬಹುಮುಖ್ಯವಾದ ಸುದ್ದಿ | ಹೊರಬಿತ್ತು ನೀರು ನಿಲ್ಲಿಸುವ ಪ್ರಕಟಣೆ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up