Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

New Year celebrations rules | ಹೊಸ ವರ್ಷಾಚರಣೆಗೆ ಷರತ್ತು | ಏನೇನು ಗೊತ್ತಾ | ಕಂಡೀಷನ್‌ ಅಪ್ಲೆ

13
Last updated: December 27, 2024 2:51 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 27, 2024 ‌‌ 

ಶಿವಮೊಗ್ಗದಲ್ಲಿಯು ಹೊಸ ವರ್ಷ ಆಚರಣೆಗೆ ಪೊಲೀಸ್‌ ಇಲಾಖೆ ಕೆಲವೊಂದು ಷರತ್ತುಗಳನ್ನ ವಿಧಿಸುತ್ತಿದೆ. ಈ ಸಂಬಂಧ ನಿನ್ನೆ ದಿನ ಎಸ್‌ಪಿ ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು  ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿದರು. ಈ ವೇಳೆ 2025 ರ ಹೊಸವರ್ಷ ಆಚರಣೆ ಸಂಬಂಧ ಮಹತ್ವದ ಸೂಚನೆಗಳನ್ನ ನೀಡಿದ್ದಾರೆ.  

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

1) ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸುವ  ಪೂರ್ವದಲ್ಲಿ, ಸರಹದ್ದಿನ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳುವುದು. 

2) ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೆ / ಅನುಮತಿ ಪಡೆಯದೇ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. 

car decor

4) ಕಾರ್ಯಕ್ರಮ ಆಯೋಜಿಸುವವರು ಸ್ಥಳಾವಕಾಶವನ್ನು ಗಮನದಲ್ಲಿಟ್ಟುಕೊಂಡು, ಅಷ್ಟೇ ಜನರಿಗೆ ಅನುಮತಿ ನೀಡುವುದು ಹಾಗೂ ಆಯೋಜಿಸಲಾಗುವ ಕಾರ್ಯಕ್ರಮಕ್ಕೆ  ಎಷ್ಟು ಜನ ಸೇರುತ್ತಾರೆ ಮತ್ತು ಸಂಖ್ಯೆಗೆ  ಅನುಗುಣವಾಗಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದು.  

5) ಕಾರ್ಯಕ್ರಮದ ಆಯೋಜಕರು ಸಂಭ್ರಮಾಚರಣೆಯಲ್ಲಿ ಮಧ್ಯಪಾನಕ್ಕೆ ಅವಕಾಶ ಇದ್ದಲ್ಲಿ, ಅಬಕಾರಿ ಇಲಾಖೆಯ ಷರತ್ತುಗಳು ಹಾಗೂ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡುವುದು 

6)ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಬೇರೆ ಚಾಲಕರ ಏರ್ಪಾಡು ಮಾಡಿ ಕಳುಹಿಸಿಕೊಡುವುದು ಅಥವಾ ಅಲ್ಲಿಯೇ ವಾಸ್ತವ್ಯಕ್ಕೆ  ವ್ಯವಸ್ಥೆ ಮಾಡುವುದು. 

7) ಹೊಸ ವರ್ಷದ ಆಚರಣೆಯನ್ನು ಮಧ್ಯ ರಾತ್ರಿ 12:00  ಗಂಟೆಗೆ ಆಚರಿಸಿದ ನಂತರ ರಾತ್ರಿ  01:00  ಗಂಟೆಯ ಒಳಗಾಗಿ ಎಲ್ಲಾ ರೀತಿಯ ಹೊರಾಂಗಣ ಕಾರ್ಯಕ್ರಮಗಳನ್ನು ಮುಕ್ತಾಯ ಮಾಡುವುದು. 

8) ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಸೂಕ್ತ ಮತ್ತು ಸಮರ್ಪಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು 

9) 200 ಕ್ಕಿಂತ ಹೆಚ್ಚಿನ ಸಾರ್ವಜನಿಕರು ಸೇರುವ ಸ್ಥಳದಲ್ಲಿ, ಕಡ್ಡಾಯವಾಗಿ ಸಿಸಿ ಟಿವಿ ಗಳನ್ನು ಅಳವಡಿಸುವುದು ಮತ್ತು ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ / ಅತಿಥಿಗಳ ಹೆಸರು ಮತ್ತು ವಿವರವನ್ನು ಬರೆದುಕೊಂಡು, ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳತಕ್ಕದ್ದು. 

10) ಕಾರ್ಯಕ್ರಮದ ಆಯೋಜಕರುಗಳು ಕಾರ್ಯಕ್ರಮದ ಆಯೋಜಿಸಿದ ಸ್ಥಳದಲ್ಲಿ ಒಳ ಬರುವ ಮತ್ತು ಹೊರ ಹೋಗುವ  ದ್ವಾರದಲ್ಲಿ ತಮ್ಮ ಸಿಬ್ಬಂಧಿಗಳನ್ನು ನೇಮಿಸಿಕೊಂಡು,  ಸಾರ್ವಜನಿಕರ ಸುರಕ್ಷತೆಯ ಬಗ್ಗೆ ನಿಗಾವಹಿಸುವುದು. 

11) ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಿ, ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು  ಕೈಗೊಂಡು, ಎಚ್ಚರದಿಂದಿರುವುದು.  ಯಾವುದೇ ಸಣ್ಣ ಪುಟ್ಟ ಘಟನೆಗಳು ಜರುಗಿದಾಗ, ಯಾವುದೇ ನಿರ್ಲಕ್ಷತನ ತೋರದೇ ಕೂಡಲೇ 112  ತುರ್ತು ಸಹಾಯವಾಣಿಗೆ ಕರೆ ಮಾಡುವುದು. 

12)  ಕಾರ್ಯಕ್ರಮದಲ್ಲಿ ಅಳವಡಿಸುವ  ದ್ವನಿ ವರ್ದಕ,  ಪಟಾಕಿ ಸಿಡಿಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ /  ತೊಂದರೆಯಾಗದ  ರೀತಿ ನೋಡಿಕೊಳ್ಳುವುದು

13) ಕಾರ್ಯಕ್ರಮ ಆಯೋಜನೆಯ ಸ್ಥಳದಲ್ಲಿ ಈಜುಕೊಳ ( ಸ್ವಿಮ್ಮಿಂಗ್ ಫೂಲ್ ) ಇದ್ದಲ್ಲಿ, ಹೆಚ್ಚಿನ ಗಮನ ಹರಿಸುವುದು ಹಾಗೂ ಈಜುಕೊಳಕ್ಕೆ ಸಾರ್ವಜನಿಕರಿಗೆ ಅವಕಾಶವಿದ್ದಲ್ಲಿ ನುರಿತ ಈಜು ತಜ್ಞರನ್ನು ನೇಮಕ ಮಾಡಿಕೊಂಡು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು. 

SUMMARY | Shivamogga SP Mithun Kumar has imposed certain conditions regarding the 2025 New Year celebrations. He held a meeting of the owners and managers of all homestays, hotels, lodges, and resorts in Shivamogga district. During this, he gave important instructions regarding the 2025 New Year celebrations.

KEY WORDS | Shivamogga SP Mithun Kumar imposed conditions to New Year celebrations, conditions to New Year celebrations in shivamogga,  owners and managers homestays, hotels, lodges, resorts in Shivamogga district, 2025 New Year celebrations

malenadutoday add
Share This Article
Facebook Whatsapp Whatsapp Telegram Threads Copy Link
Previous Article ಚನ್ನಗಿರಿ, ಶಿವಮೊಗ್ಗ, ಪಾವಗಡ, ಸಾಗರ, ಕೊಪ್ಪ ಶಿರಸಿ ಮಾರುಕಟ್ಟೆಗಳಲ್ಲಿ ಎಷ್ಟಿದೆ ಅಡಿಕೆ ದರ
Next Article ಶಿವಮೊಗ್ಗದಲ್ಲಿ ಬಾಡಿಗೆಗೆ ಬಂದ ಮೈಸೂರಿನ ಪ್ರಯಾಣಿಕ ಆಟೋದೊಂದಿಗೆ ಎಸ್ಕೇಪ್‌ | ಚಿತ್ರದುರ್ಗದಲ್ಲಿ ಅರೆಸ್ಟ್‌
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

KSRTC ಆಯ್ತು, ಇದೀಗ ಖಾಸಗಿ ಬಸ್‌ಗಳ ದರ ಏರಿಕೆ ? ಬಸ್‌ ಮಾಲೀಕರ ಒತ್ತಾಯವೇನು?

By 13

ನಟ ಧನುಷ್ ಹಾಗೂ ಐಶ್ವರ್ಯಗೆ ವಿಚ್ಚೇದನ ಮಂಜೂರು

By 131
suvarna news information news
INFORMATION NEWS

BIG NEWS | ರಾಜ್ಯದಲ್ಲಿರುವ ಎರಡು ಗ್ರಾಮೀಣ ಬ್ಯಾಂಕ್ ವೀಲಿನ | ಈ ಮಾಹಿತಿ ಬಹುಮುಖ್ಯ

By 13

KSRTC | ಹಬ್ಬಕ್ಕಾಗಿ 1500 ವಿಶೇಷ ಬಸ್‌ ಕಲ್ಪಿಸಿದ ಕೆಎಸ್‌ಆರ್‌ಟಿಸಿ | ಎಲ್ಲಿಗೆಲ್ಲಾ ಹೆಚ್ಚುವರಿ ಸೇವೆ? ಇಲ್ಲಿದೆ ವಿವರ

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up