power cut shivamogga | ಜನವರಿ 18 ಶಿವಮೊಗ್ಗದ ಈ ಪ್ರದೇಶಗಳಲ್ಲಿ ಪವರ್‌ ಕಟ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 17, 2025 ‌‌ 

ಶಿವಮೊಗ್ಗ | ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಸಂಬಂಧ ಜನವರಿ 18 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಶಿವಮೊಗ್ಗ  (Mescom Shimoga) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Mescom Shimoga

ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ, ಎಫ್-4 ಸಂತೇಕಡೂರು, ಎಫ್-8 ಗಣಿದಾಳು ಮತ್ತು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ

 

SUMMARY | F-1 Umblebailu, F-2 Lakkinakoppa, F-3 Mattur drinking water, F-4 Santhekadur, F-8 Ganidalu and the villages receiving power supply from routes like Santhekadur, Sri Ramanagara, Rampura, Koralahalli, Kachinakatte, Jyotinagar, Dodbibilu, Vinayaka Nagar, Lakkinakoppa , Totadakere, Power cut in Huralihalli, Ganidalu Umblebailu, Kanagalasara, Marathi Camp, Saligere, Kaitottilu areas

KEY WORDS |‌ F-1 Umblebailu, F-2 Lakkinakoppa, F-3 Mattur drinking water, F-4 Santhekadur, F-8, Santhekadur, Sri Ramanagara, Rampura, Koralahalli, Kachinakatte, Jyotinagar, Dodbibilu, Vinayaka Nagar, Lakkinakoppa , Totadakere, Power cut in Huralihalli, Ganidalu Umblebailu, Kanagalasara, Marathi Camp, Saligere, Kaitottilu areas,power cut

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು