17 ವರ್ಷದ ಯುವಕ ಹೃದಯಾಘಾತದಿಂದ ಸಾವು 

ಹಂಚಿಕೊಳ್ಳಿ
WhatsApp Facebook X Telegram

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 17, 2025 ‌

ಗುಬ್ಬಿ | ಪ್ರಥಮ ವರ್ಷದ ಪಿಯುಸಿ  ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪಿರುವ ಧಾರುಣ ಘಟನೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.  17 ವರ್ಷದ ಶಮಂತ್ ಎನ್‌ ಮೃತಪಟ್ಟಿರುವ ಯುವಕನಾಗಿದ್ದಾನೆ. ಶಮಂತ್‌ ನಿಟ್ಟೂರಿನ  ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಖಾಲೇಜಿನಲ್ಲಿ ನಡೆದ ಪರೀಕ್ಷೆಯನ್ನು ಬರೆದು ಬರುತ್ತಿದ್ದಾಗ ಕಾಲೇಜಿನ ಆವರಣದಲ್ಲಿ ಒಮ್ಮೆಲೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಕಾಲೇಜಿನ ವಿದ್ಯಾರ್ಥಿಗಳು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವಾಗ ಯುವಕ ಮಾರ್ಗಮದ್ಯ ಸಾವನ್ನಪ್ಪಿದ್ದಾನೆ.

SUMMARY | In a tragic incident, a first-year PUC student died of a heart attack in Gubbi taluk.

KEYWORDS | PUC student,  heart attack, died, Gubbi taluk,

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor