Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ಗ್ಯಾರಂಟಿಗಳು ಬಡವರ ಬೆಂಬಲಕ್ಕೆ ನಿಂತಿವೆ | ಮಧು ಬಂಗಾರಪ್ಪ ನಾಲ್ಕು ಮಾತು

131
Last updated: January 28, 2025 10:37 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 28, 2025 ‌

ಶಿವಮೊಗ್ಗ | ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ.13.90 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಯನ್ನು ಉದ್ಘಾಟಿಸಿ  ಮಾತನಾಡಿದ ಅವರು  ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬದಲ್ಲಿ ಓರ್ವ ದುಡಿಯುವ ವ್ಯಕ್ತಿ ರೀತಿಯಲ್ಲಿ ಬೆಂಬಲಕ್ಕೆ ನಿಂತಿವೆ ಎಂದರು.ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಮ್ಮ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಒದಗಿಸಿದೆ. ಅದರ ಸದುಪಯೋಗವನ್ನು ಉತ್ತಮ ರೀತಿಯಲ್ಲಿ ಪಡೆದುಕೊಳ್ಳಬೇಕು. ಶಿಕ್ಷಕರು ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕು ಎಂದರು.

car decor

ಹಾಗೆಯೇ ಮುಂದಿನ ದಿನಗಳಲ್ಲಿ ಅಭಿವೃದ್ದಿ ಕೆಲಸಗಳಿಗೆ ಚುರುಕು ನೀಡಲಾಗುವುದು. ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆ ಅಹವಾಲು ಸ್ವೀಕರಿಸಿ, ಸಮಸ್ಯೆಗಳ ಪರಿಹಾರದ ಕಡೆ ಗಮನ ಹರಿಸಲಾಗುವುದು ಹಾಗೂ ಅಗತ್ಯವಿರುವ ಶಾಲೆಗಳಿಗೆ ಹೆಚ್ಚು ಅನುದಾನ ಒದಗಿಲಾಗುವುದು ಎಂದರು.ಈ ಭಾಗದ ಜನರು ಕಾಗೋಡು ತಿಮ್ಮಪ್ಪ, ಬಂಗಾರಪ್ಪನವರನ್ನು, ಅವರು ಭೂ ಹಕ್ಕು ಕಾಯ್ದೆಗಾಗಿ ಮಾಡಿದ ಹೋರಾಟವನ್ನು ಸ್ಮರಿಸುತ್ತಾರೆ. ಅವರು ಮಾಡಿದ ಕೆಲಸಗಳು ಜೀವಂತವಾಗಿವೆ. ಅದೇ ನಿಟ್ಟಿನಲ್ಲಿ ನಾವು ಕೂಡ ಜನರು ನೆನೆಯುವ, ಜೀವಂತವಾಗಿರುವ ಕೆಲಸಗಳನ್ನು ಮಾಡಬೇಕು ಎಂದರು.

SUMMARY | District incharge minister S Madhu Bangarappa said the state government stood by the poor families through guarantee schemes.

KEYWORDS | District incharge  minister, Madhu Bangarappa,  guarantee schemes,

malenadutoday add
Share This Article
Facebook Whatsapp Whatsapp Telegram Threads Copy Link
Previous Article ನರಕಕ್ಕೆ ಹೋಗೋದು ಗಂಗಾ ಸ್ನಾನ ಮಾಡಿದವರಲ್ಲ ಕಾಂಗ್ರೆಸ್‌ನವರು
Next Article ಸವಾರ್‌ಲೈನ್ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿ ಸಾವು
Leave a Comment

Leave a Reply Cancel reply

Your email address will not be published. Required fields are marked *

You Might Also Like

POLITICS

2028 ಕ್ಕೆ ಜೆಡಿಎಸ್‌ ಬಿಜೆಪಿ ಮೈತ್ರಿ ಮುಂದುವರಿಯಲ್ವಾ? ಅಶೋಕ್‌ ನಾಯಕ್‌ ಹೇಳಿಕೆ ಕುತೂಹಲ

By 13
POLITICS

27 ವರ್ಷದ ಬಳಿಕ ದೆಹಲಿಯಲ್ಲಿ ಬಿಜೆಪಿ ಪಾರುಪತ್ಯ | ಬಿ ವೈ ರಾಘವೇಂದ್ರ ಹೇಳಿದ್ದೇನು

By 131
tiranga yatra :
POLITICS

tiranga yatra : ಮಳೆಯ ನಡುವೆಯೂ ಸಾಗಿದ ತಿರಂಗ ಯಾತ್ರೆ | ಮೋದಿ ಹೆಡ್​ಲೈನ್​ನೊಂದಿಗೆ ಡೆಡ್ ಲೈನ್​ ನೀಡಿದ್ದಾರೆ ಎಂದ ಬಿವೈ ಆರ್​

By Prathapa thirthahalli
POLITICS

ಕುತಂತ್ರ ನಡೆಸಿದರು ಸಹ ಷೇರುದಾರರು ಸಹಕಾರ ಭಾರತಿಯ ಕೈ ಬಿಡಲಿಲ್ಲ 

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up