Wednesday, 20 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • NATIONAL NEWS
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಬಾಕ್ಸಿಂಗ್‌ನಲ್ಲಿ ಜಿಲ್ಲೆಗೆ ಕೀರ್ತಿತಂದ ನಿವೇದಿತಾ ಹಾಗೂ ಸಮೃದ್

131
Last updated: February 5, 2025 8:34 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 5, 2025 ‌

ಶಿವಮೊಗ್ಗ | ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸ್ಟೇಟ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಪ್ರತಿನಿಧಿಸಿದ್ದ ಜಿಲ್ಲಾ ಅಮೆಚುರ್ ಬಾಕ್ಸಿಂಗ್ ಅಸೋಸಿಯೇಷನ್ ಕ್ರೀಡಾಪಟುಗಳಾದ ನಿವೇದಿತಾ.ಆರ್ ಇವರು 65 ರಿಂದ 70 ಕೆಜಿ ತೂಕದ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಹಾಗೂ ಸಮೃದ್ 60 ರಿಂದ 65 ಕೆಜಿ ತೂಕದ ವಿಭಾಗದಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದುಕೊಂಡಿದ್ದಾರೆ ಎಂದು ಶಿವಮೊಗ್ಗ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಯೋಗೀಶ್ ಹೇಳಿದರು. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಒಲಂಪಿಕ್ ಸಹಯೋಗದಲ್ಲಿ ನಡೆದ ಕ್ರೀಡಾಕೂಟದಲ್ಲಿ ಮೀನಾಕ್ಷಿ ಭವನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿವೇದಿತಾ.ಆರ್ ಹಾಗೂ ಶಿವಮೊಗ್ಗದ ವಿದ್ಯಾಭಾರತಿ ಕಾಲೇಜಿನ ವಿದ್ಯಾರ್ಥಿ ಸಮೃದ್ ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಪ್ರಶಸ್ತಿಯನ್ನು ತಂದಿದ್ದಾರೆ. ಈ ಇಬ್ಬರು ಶಿವಮೊಗ್ಗ ಜಿಲ್ಲೆಗೆ ಕ್ರೀಡಾ ವಿಭಾಗದಲ್ಲಿ ಕೀರ್ತಿ ತಂದಿದ್ದು, ಈ ಇಬ್ಬರು ಶಿವಮೊಗ್ಗದ ಬಾಕ್ಸಿಂಗ್ ಕೋಚ್ ಮೀನಾಕ್ಷಿಯವರ ಬಳಿ ತರಬೇತಿ ಪಡೆದಿದ್ದಾರೆ ಎಂದರು.ಇಬ್ಬರು ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಸೇರಿದಂತೆ ಪೋಷಕರು ಹಾಗೂ ಕಾಲೇಜಿನ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ ಎಂದು ಹೇಳಿದರು.

ರಾಷ್ಟ್ರಮಟ್ಟದಲ್ಲಿ ಆಡಿ ತಂದೆಗೆ ಒಳ್ಳೆಯ ಹೆ ಸರು ತರಬೇಕೆಂದುಕೊಂಡಿದ್ದೇನೆ  

ಚಿನ್ನದ ಪದಕ ಪಡೆದಿರುವ ನಿವೇದಿತ.ಆರ್ ಮಾತನಾಡಿ, ಇದು ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ. ರಾಜ್ಯಮಟ್ಟದಲ್ಲಿ ಉತ್ತಮ ರೀತಿಯಲ್ಲಿ ಆಟ ಆಡಿದ್ದೇನೆ, ಅದೇ ರೀತಿ ರಾಷ್ಟ್ರಮಟ್ಟದಲ್ಲಿ ಆಡಿ, ನನ್ನ ತಂದೆಗೆ ಒಳ್ಳೆಯ ಹೆಸರು ತರಬೇಕೆಂದಿದ್ದೇನೆ ಎಂದರು.

SUMMARY | Niveditha R won the gold medal in the 65-70 kg category while Samrudh won the bronze medal in the 60-65 kg category

KEYWORDS |  Niveditha R,  gold medal, bronze medal,  District, Amateur Boxing Association,

m srikanth
Share This Article
Facebook Whatsapp Whatsapp Telegram Threads Copy Link
Previous Article ಹೆಗಲತ್ತಿ ಶ್ರೀ ನಾಗಯಕ್ಷೆ ದೇವಿಯ 11 ನೇ ವಾರ್ಷಿಕೋತ್ಸವ | 11ಸೀಮೆಯ ದೇವತೆಗಳ ಸಮಾಗಮ
Next Article ಕುತಂತ್ರ ನಡೆಸಿದರು ಸಹ ಷೇರುದಾರರು ಸಹಕಾರ ಭಾರತಿಯ ಕೈ ಬಿಡಲಿಲ್ಲ 
Leave a Comment

Leave a Reply Cancel reply

Your email address will not be published. Required fields are marked *

You Might Also Like

Shivamogga is Malnad Regional Health Hub july 24 Unidentified Body Found in Shivamogga: Police Seek Public Help
SHIVAMOGGA NEWS TODAYINFORMATION NEWS

ಶಿವಮೊಗ್ಗಕ್ಕೆ ದೊಡ್ಡ ಗಿಫ್ಟ್! ಬರಲಿದೆ ಈ ಎಲ್ಲಾ ಸೌಕರ್ಯಗಳು!

By ajjimane ganesh
SHIVAMOGGA NEWS TODAY

ಗುಡ್‌ ನ್ಯೂಸ್‌ ಸರ್ಕಾರಿ ನೌಕರರಿಗೆ ಸಿಗಲಿದೆ ಸರ್ವೋತ್ತಮ ಸೇವಾ ಪ್ರಶಸ್ತಿ | ಯಾರಲ್ಲಾ ಅರ್ಜಿ ಸಲ್ಲಿಸಬಹುದು.

By 131

ಶೆಟ್ಟಿ ಕೊಲೆ ಕೇಸ್‌ | ಸಿಕ್ಕವರು ಪ್ರಮುಖರಲ್ಲ | ಮೇನ್ ಆರೋಪಿಗಳು ಯಾರು |‌ FIR ನಲ್ಲಿ ಏನಿದೆ? | ಮಾಸ್ಟರ್‌ ಮೈಂಡ್?

By 13
Ayanuru Shivamogga short news  CGHS Wellness Centres, Mangaluru, Udupi, Shivamogga, Central Government Health Scheme, Prataprao Jadhav, Kota Srinivas Poojary, Nalin Kumar Kateel, Mansukh Mandaviya, Karnataka health, central government pensioners, medical facilities. KSRTC Chatpat News
SHIVAMOGGA NEWS TODAY

former death ಜೂನ್​ 24, 2025: ಬೆಳೆ ನಷ್ಟದಿಂದಾಗಿ ರೈತ ಆತ್ಮಹತ್ಯೆ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up