SHIVAMOGGA | MALENADUTODAY NEWS | ಮಲೆನಾಡು ಟುಡೆ Feb 7, 2025
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಕೇಸ್ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದಾಖಲಾದ ಕೇಸ್ ಸಂಬಂಧ ಕರ್ನಾಟಕ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಜೊತೆಯಲ್ಲಿ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಬಿಎಸ್ವೈ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಕುರಿತಂತೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನರವರು ನೀಡಿದ ತೀರ್ಪಿನ ಸಾಲು ಹೀಗಿದೆ
“Petition is allowed in part. Order of taking cognizance stands obliterated. The crime and investigation and final report remains intact. Matter remitted back to the trial court. All contentions remain open”.
SUMMARY | relief to former CM BS Yediyurappa from High Court, Protection of Children from Sexual Offences (POCSO) Act
KEY WORDS | relief to former CM BS Yediyurappa from High Court, Protection of Children from Sexual Offences (POCSO) Act