SHIVAMOGGA NEWS TODAY

ಶಿವಮೊಗ್ಗದ ಇಬ್ಬರು ವಿದ್ಯಾರ್ಥಿನಿಯರಿಗೆ ರ‍್ಯಾಂಕ್‌

131 ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 21, 2025

2021-22 ನೇ ಜನವರಿ ಬ್ಯಾಚ್‌ನ 2024 ರ ಪರೀಕ್ಷೆಯಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಕೆಎಸ್ಒಯು ಬಿ.ಎಡ್ ಅಧ್ಯಯನ ಕೇಂದ್ರಕ್ಕೆ  ಎರಡು ರ‍್ಯಾಂಕ್‌ಗಳು  ಲಭಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಶಿಕ್ಷಣಾರ್ಥಿ ಲಕ್ಷ್ಮಿ. ಎಸ್ ಮೂರನೇ ರ‍್ಯಾಂಕ್‌ ಪಡೆದಿದ್ದು ಮತ್ತೊರ್ವ ಪ್ರಶಿಕ್ಷಣಾರ್ಥಿ ಸರಿತ ಸಿರಗುಪ್ಪೆ ಐದನೇ ರ‍್ಯಾಂಕ್‌ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಎನ್ಇಎಸ್ ಆಡಳಿತ ಮಂಡಳಿ ಸದಸ್ಯರು ಕಾಲೇಜಿನ ಪ್ರಾಂಶುಪಾಲರು ಸಿಬ್ಬಂದಿ ವರ್ಗ ಅಭಿನಂದಿಸಿದೆ.

SUMMARY | KSOU B.Ed Study Centre of National College of Education has secured two ranks, the release said.

KEYWORDS | National College, two ranks, shivamogga,  

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
131