ಇವತ್ತು ಹಲವೆಡೆ ಭಾರಿ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮನ್ಸೂಚನೆ !

ಹಂಚಿಕೊಳ್ಳಿ
WhatsApp Facebook X Telegram
ಇವತ್ತು ಹಲವೆಡೆ ಭಾರಿ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮನ್ಸೂಚನೆ !

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 2, 2025 ‌‌ ‌

ರಾಜ್ಯ ಹವಾಮಾನ ಇಲಾಖೆ ಇವತ್ತು ರಾಜ್ಯದ ಹಲವೆಡೆ ಮಳೆಯಾಗುವ ಮನ್ಸೂಚನೆ ನೀಡಿದೆ.  ರಾಜ್ಯದ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ಇವತ್ತು ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಕೆಲವೆಡೆ ಆರೆಂಜ್ ಅಲರ್ಟ್ ನೀಡಲಾಗಿದೆ. 

ಇನ್ನೂ ಇತ್ತ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರ್ದಿಷ್ಟ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
13
ಲೇಖಕರ ಬಗ್ಗೆ

13

Malenadu Today Contributor