ಶಾಸಕ ಆರಗ ಜ್ಞಾನೇಂದ್ರರಿಗೆ ಟೋಕಿಯೋ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ
Araga Jnanendra will be honoured with the Global Achievers award at a function to be held in Tokyo, Japan on November 22.
SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 20, 2024
ತೀರ್ಥಹಳ್ಳಿ ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಣಾನೇಂದ್ರ ರಿಗೆ ಇದೇ ನವೆಂಬರ್ 22 ರಂದು ಜಪಾನ್ ದೇಶದ ಟೋಕಿಯೋದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಆರಗ ಜ್ಞಾನೇಂದ್ರರವು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತೀರ್ಥಹಳ್ಳಿ ಶಾಸಕರಾಗಿ ಹಾಗೂ ಕರ್ನಾಟಕ ಸರ್ಕಾರದ ಸಚಿವರಾಗಿ ಕಾರ್ಯನಿರ್ವಹಿಸಿದ ಹಿರಿಯ ರಾಜಕಾರಣಿಯಾಗಿದ್ದಾರೆ. ಹಾಗೆಯೇ ಸಹಕಾರ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕರು ಅದ ವಿಶೇಶ್ವರ ಭಟ್ ಅವರ ನೇತೃತ್ವದ ಸಮಿತಿ ಶಾಸಕ ಆರಗ ಜಾನೇಂದ್ರ ಅವರನ್ನು ಗುರುತಿಸಿ ಅವರನ್ನು ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಐದು ದಿನಗಳ ಕಾಲ ಟೂಕಿಯೋದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರರಿಗೆ ಪ್ರಶಸ್ತಿ ನೀಡಲಾಗುತ್ತಿದೆ
SUMMARY |. Araga Jnanendra will be honoured with the Global Achievers award at a function to be held in Tokyo, Japan on November 22.
KEY WORDS | Araga Jnanendra, Global Achievers award, Tokyo, Japan, kannadanews,