ಪ್ರಧಾನಿ ನರೇಂದ್ರ ಮೋದಿ ಯವರ ಬಗ್ಗೆ ಭವಿಷ್ಯ ನುಡಿದ ಅವಧೂತ ವಿನಯ್ ಗುರೂಜಿ

ಹಂಚಿಕೊಳ್ಳಿ
WhatsApp Facebook X Telegram
ಪ್ರಧಾನಿ ನರೇಂದ್ರ ಮೋದಿ ಯವರ ಬಗ್ಗೆ ಭವಿಷ್ಯ ನುಡಿದ ಅವಧೂತ ವಿನಯ್ ಗುರೂಜಿ

Shivamogga | Feb 3, 2024 | Avadhoota Vinay Guruji predicts PM Narendra Modi ಅಯೋಧ್ಯೆಯಲ್ಲಿ ಶ್ರೀರಾಮನ ಪಟ್ಟಾಭಿಷೇಕ ನೋಡಿದ್ದೇವೆ. ಸದ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಪಟ್ಟಾಭಿಷೇಕವನ್ನು ನಾವೆಲ್ಲರೂ ನೋಡುತ್ತೇವೆ ಎಂದು ವಿನಯ್ ಗುರೂಜಿ ಕಾರ್ಯಕ್ರಮವೊಂದರಲ್ಲಿ ಭವಿಷ್ಯ ನುಡಿದಿದ್ದಾರೆ 

ಇಷ್ಟೆ ಅಲ್ಲದೆ  ಮುಂದೆ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ತಮಿಳುನಾಡು ಮುಖ್ಯಮಂತ್ರಿ ಆಗುವುದನ್ನು ನಾವು ನೀವೆಲ್ಲರೂ ನೋಡುತ್ತೇವೆ ಎಂದಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆ  ಕೊಪ್ಪ ತಾಲೂಕು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ  ನಿನ್ನೆ  ಚಿಕ್ಕಮಗಳೂರು ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ  

ಮುಂದೆ ಮತ್ತೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ಶ್ರೀರಾಮನ ಪಟ್ಟಾಭಿಷೇಕವಾಗಿದೆ. ಸದ್ಯದಲ್ಲೇ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗಿ ಪಟ್ಟಾಭಿಷೇಕವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.


ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor