Bhadravati news | ಭದ್ರಾವತಿಯ 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ನಾಳೆ ದಿನ ಪವರ್ ಕಟ್
ಹಳೇನಗರ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿಬಾಗಿಲು, ಹಳದಮ್ಮನ ಕೇರಿ, ಖಾಜಿಮೊಹಲ್ಲಾ, ಭೂತನಗುಡಿ , ಹೊಸಮನೆ , ಎನ್. ಎಂ. ಸಿ. ರಸ್ತೆ, ಭೋವಿಕಾಲೋನಿ, ಸಂತೇ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯ ನಗರ, ,ಕುವೆಂಪು ನಗರ, ನೃಪತುಂಗ ನಗರ, ಸೀಗೇಬಾಗಿ, ಹಳೇ ಸೀಗೇಬಾಗಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿವಿಧ ಪ್ರದೇಶಗಳಲ್ಲಿ ನಾಳೆ ಅಂದರೆ ಆಗಸ್ಟ್ 21 ರ ದಿನ ಬೆಳಗ್ಗೆ 9.30 ರಿಂದ ಸಂಜೆ 6.00 ಗಂಟೆಯವರೆಗೂ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಮೆಸ್ಕಾಂ ಶಿವಮೊಗ್ಗ ತಿಳಿಸಿದೆ. ಅದರ ವಿವರ ಹೀಗಿದೆ.
ಭದ್ರಾವತಿಯಲ್ಲಿ ಪವರ್ ಕಟ್
ಸಿಗೇಬಾಗಿ 66/11 ವಿದ್ಯುತ್ ವಿತರಣಾ ಕೇಂದ್ರದ ಅಭಿವೃದ್ಧಿ ಕಾಮಗಾರಿಯನ್ನು ಅ 21 ರ ಬುಧವಾರ ಬೆಳಿಗ್ಗೆ 09.30 ರಿಂದ ಸಂಜೆ 06.00 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಭದ್ರಾವತಿಯ ಉಪವಿಭಾಗ ಘಟಕ - 2 ಘಟಕ -4 ಶಾಖಾವ್ಯಾಪ್ತಿಗೆ ಒಳಪಡುವ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಮೆಸ್ಕಾಂ ತಿಳಿಸಿದೆ.
ರಂಗಪ್ಪ ವೃತ್ತ
ಹಳೇನಗರ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿಬಾಗಿಲು, ಹಳದಮ್ಮನ ಕೇರಿ, ಖಾಜಿಮೊಹಲ್ಲಾ, ಭೂತನಗುಡಿ , ಹೊಸಮನೆ , ಎನ್. ಎಂ. ಸಿ. ರಸ್ತೆ, ಭೋವಿಕಾಲೋನಿ, ಸಂತೇ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯ ನಗರ, ,ಕುವೆಂಪು ನಗರ, ನೃಪತುಂಗ ನಗರ, ಸೀಗೇಬಾಗಿ, ಹಳೇ ಸೀಗೇಬಾಗಿ,
ಜಟ್ ಪಟ್ ನಗರ
ಅಶ್ವಥ್ಥ್ ನಗರ, ಕಬಳೀಕಟ್ಟೆ, ಭದ್ರಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಕನಕ ನಗರ, ಗೌರಾಪುರ, ಕೃ. ಉ. ಮಾ. ಸಮಿತಿ (ಎ.ಪಿ.ಎಂ.ಸಿ), ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸಸೇತುವೆ ರಸ್ತೆ, ಸಿದ್ಧಾರೂಡ ನಗರ, ಶಂಕರಮಠ, ಕನಕ ನಗರ, ಸ್ಮಶಾಣ ಪ್ರದೇಶ, ಕ.ರಾ. ರ. ಸಾ.ನಿ. ಘಟಕ , ಹೊಳೆಹೊನ್ನೂರು ರಸ್ತೆ, ಖಲಂದರ್ ನಗರ, ಜಟ್ ಪಟ್ ನಗರ, ಅನ್ವರ್ ಕಾಲೋನಿ, ಮೊಮ್ಮಿನ್ ಮೊಹಲ್ಲ, ಅಮೀರ್ ಜಾನ್ ಕಾಲೋನಿ, ಮಜ್ಜಿಗೆನ ಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರಾ ಶ್ರೀ ರಾಮನಗರ ಮತ್ತು ಲಕ್ಷ್ಮೀಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೊರಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ