ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದ ಬಗ್ಗೆ ಗೃಹಸಚಿವರು ಹೇಳಿದ್ದೇನು?
An international-level cricket stadium on the lines of The Chinnaswamy Stadium in Bengaluru will come up in Tumakuru district
SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 20, 2024
ತುಮಕೂರು | ಜಿಲ್ಲೆಯಲ್ಲಿ ಬೆಂಗಳೂರಿನಲ್ಲಿರುವ ಚಿನ್ನಸ್ವಾಮಿ ಸ್ಟೇಡಿಯಂನ ಮಾದರಿಯ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ಈ ಸ್ಟೇಡಿಯಂ ನಿರ್ಮಾಣದ ಶಂಕುಸ್ಥಾಪನೆಯನ್ನು ಡಿಸೆಂಬರ್ 2 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಗೃಹಸಚಿವರು ಮಾಹಿತಿ ನೀಡಿದ್ದಾರೆ. ಸ್ಟೇಡಿಯಂ ನಿರ್ಮಾಣಕ್ಕೆ ಜಿಲ್ಲಾಡಳಿತ ಗೊಲ್ಲಹಳ್ಳಿ ಬಳಿಯ 41 ಎಕರೆ ಪ್ರದೇಶನ್ನು ಗರುತಿಸಿ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೀಡಿದೆ. ದಶಕಗಳಿಂದ ತುಮಕೂರಿನಲ್ಲಿ ಕ್ರಿಕೇಟ್ ಸ್ಟೇಡಿಯಂ ನಿರ್ಮಾಣಕ್ಕೆ ಬೇಡಿಕೆ ಇತ್ತು. ಇದೀಗ ಅದಕ್ಕೆ ಕಾಲ ಕೂಡಿ ಬಂದಿದೆ ಎಂದು ಅವರು ತಿಳಿಸಿದ್ದಾರೆ.
SUMMARY | An international-level cricket stadium on the lines of The Chinnaswamy Stadium in Bengaluru will come up in Tumakuru district
KEY WORDS | international-level cricket stadium, Chinnaswamy Stadium Bengaluru, Tumakuru district,