Bangalore | ಸಿದ್ದರಾಮಯ್ಯರ ಪರವಾಗಿ ಸುದ್ದಿಗೋಷ್ಟಿ ನಡೆಸ್ತಿದ್ದ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ ಸಾವು
Bangalore | Congress worker dies of heart attack while addressing press conference in support of Siddaramaiah ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಈ ಘಟನೆ ಸಂಭವಿಸಿದೆ.
SHIVAMOGGA | MALENADUTODAY NEWS | Aug 20, 2024
ಪ್ರೆಸ್ ಮೀಟ್ ನಡೆಸುತ್ತಿರುವಾಗಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಬೆಂಗಳೂರು ಸಾಕ್ಷಿಯಾಗಿದೆ . ಈ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಸಾವನ್ನಪ್ಪಿದ್ದಾರೆ.
ಮುಡಾ ಪ್ರಕರಣದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸ್ತಿದ್ದರು. ಮೈಕ್ ಹಿಡಿದು ಮಾತನಾಡುತ್ತಿದ್ದ ಅವರು ಇದ್ದಕ್ಕಿದ್ದಂತೆ ಕುರ್ಚಿಯಿಂದ ಕೆಳಕ್ಕೆ ಬಿದ್ದಿದ್ದಾರೆ. ಆ ಬಳಿಕ ಮೂಗಿನಿಂದ ರಕ್ತ ಬಂದಿದೆ. ಪ್ರಜ್ಞೆ ತಪ್ಪಿದ್ದಾರೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ಕರೆದೊಯ್ಯಲಾಯ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.
Video: ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಇಂದು(ಸೋಮವಾರ ) ಸುದ್ದಿಗೋಷ್ಠಿ ನಡೆಸುವೆ ವೇಳೆ ಹೃದಯಸ್ತಂಭನದಿಂದ ಕಾಂಗ್ರೆಸ್ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಮೃತಪಟ್ಟಿದ್ದಾರೆ.#congress #pressclub pic.twitter.com/v0ldqKZqzM — Prajavani (@prajavani) August 19, 2024
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ