2023-24ನೇ ಸಾಲಿನಲ್ಲಿ ಆಚರಿಸುವ ಜಯಂತಿಗಳ ವಿವರ ಇಲ್ಲಿದೆ ಓದಿ!

Details of Jayantis to be celebrated in the financial year 2023-24

2023-24ನೇ ಸಾಲಿನಲ್ಲಿ  ಆಚರಿಸುವ ಜಯಂತಿಗಳ ವಿವರ ಇಲ್ಲಿದೆ ಓದಿ!

SHIVAMOGGA  |  Jan 9, 2024  |  2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಚರಿಸಬೇಕಾದ ಜಯಂತಿಗಳ ವಿವರಗಳನ್ನು ಸರ್ಕಾರ ದಿನಾಂಕಗಳನ್ನು ಗುರುತಿಸಿ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯ ಪ್ರಕಾರವಾಗಿ ಇದೇ  2024ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.. ಅದರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.  

ವಿದ್ಯಾರ್ಥಿ ವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

 Details of Jayantis to be celebrated in the financial year 2023-24

 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಚರಿಸುವ ಜಯಂತಿಗಳ ವಿವರಗಳು

ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ

ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ.



ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್‍ಸೈಟ್‍ನಿಂದ ಪ್ರವೇಶಪತ್ರಗಳನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ.ವಲ್ಲಿಯಮೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಚಟುವಟಿಕೆಗಳಿಗಾಗಿ ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಮ್ ಇತರೆ ಸಮುದಾಯ ಭವನಗಳ ನಿರ್ವಹಣೆಗಾಗಿ ರಚಿಸಲಾಗುವ ಸಮಿತಿಯಲ್ಲಿ ಎರಡು ವರ್ಷಗಳ ಅವಧಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 ಪ.ಜಾತಿ ಹಾಗೂ ಪ.ಪಂಗಡದ ಜನಾಂಗದ ಪರವಾಗಿ ಧ್ವನಿ ಎತ್ತಿ ನ್ಯಾಯ ಒದಗಿಸಬಲ್ಲಂತಹ (ನಾಯಕರು/ಹೋರಾಟಗಾರರು/ಚಿಂತಕರು) ಅಧಿಕಾರೇತರ ಮತ್ತು ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರದ ಪ.ಜಾತಿ ಮತ್ತು ಪ.ಪಂಗಡದ ಅರ್ಹ ಸದಸ್ಯರು ಅರ್ಜಿ ಸಲ್ಲಿಸಬಹುದು. 

ಆಸಕ್ತರು ನಿಗದಿತ ನಮೂನೆಯನ್ನು ಸಹಾಯಕ ನಿರ್ದೇಶಕರು(ಗರೇಡ್-1), ಸಮಾಜ ಕಲ್ಯಾಣ ಇಲಾಖೆ, ಶಿಕಾರಿಪುರ ಇಲ್ಲಿ ಪಡೆದು ದಿ: 16-01-2024 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇದೇ ಕಚೇರಿ ಮತ್ತು ದೂ.ಸಂ: 08187-295026 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.