Shivamogga congress | ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಲೇಖನ ರಾಜೀನಾಮೆ

Lekhana Chandrappa resigns as District Mahila Congress Secretary

Shivamogga congress | ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಲೇಖನ  ರಾಜೀನಾಮೆ
Shivamogga congress, ಜಿಲ್ಲಾ ಮಹಿಳಾ ಕಾಂಗ್ರೆಸ್,

SHIVAMOGGA | MALENADUTODAY NEWS | Aug 8, 2024

ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿ ಕೆಲವೊಂದು ಬೆಳವಣಿಗೆಗಳು ಆಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕಾಂಗ್ರೆಸ್‌ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಸ್ಥಳೀಯ ವಿವಿಧ ಹುದ್ದೆಗಳಿಗೆ ಲೇಖನ ಚಂದ್ರ ನಾಯಕ್ ರಾಜಿನಾಮೆ ನೀಡಿದ್ದಾರೆ. 

ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ 

ಈ ಸಂಬಂಧ ನಿನ್ನೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅವರು ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆಯಲ್ಲಿ ಗೋಪಾಲಕೃಷ್ಣ ಬೇಳೂರು ರವರ ಗೆಲುವಿಗೆ ಶಮಿಸಿದ್ದೇನೆ. 

ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಹೋಬಳಿ ಘಟಕದ ಕಾಂಗ್ರೆಸ್ ಅಧ್ಯಕ್ಷರು ತಮ್ಮ ವಿರುದ್ಧ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂಧದು ಆರೋಪಿಸಿರುವ ಅವರು, ಈ ಬಗ್ಗೆ  ಶಾಸಕರ ಬಳಿ ಸಹ ಚರ್ಚಿಸಲು ಸಾಕಷ್ಟು ಪ್ರಯತ್ನಪಟ್ಟರೂ ಅವಕಾಶ ನೀಡಿಲ್ಲ. 

ಹೀಗಾಗಿ ಬೇಸರಗೊಂಡು ನಾನು ನನ್ನ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಕಾಲೇಜ್ ಸಿಡಿಸಿ ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ. 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ