ಭದ್ರಾವತಿ | 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿಂದು ಪವರ್ ಕಟ್
MESCOM has announced a power outage in several areas of Shivamogga and Bhadravati today
SHIVAMOGGA | MALENADUTODAY NEWS | Jun 11, 2024 ಮಲೆನಾಡು ಟುಡೆʼ
ಶಿವಮೊಗ್ಗವಷ್ಟೆ ಅಲ್ಲದೆ ಇವತ್ತು ಭದ್ರಾವತಿಯ ಹಲವು ಪ್ರದೇಶಗಳಲ್ಲಿಯು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಹೇಳಿದೆ. ಇಲ್ಲಿನ ಜೆ.ಪಿ.ಎಸ್.ಕಾಲೋನಿಯ 10/30/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ “ತ್ರೈಮಾಸಿಕ ನಿರ್ವಹಣಾ” ಕಾರ್ಯವನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇವತ್ತು ಜೂನ್ 11 ಮಂಗಳವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಎಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ
ಬುಳ್ಳಾಮರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಎನ್.ಟಿ.ಬಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯಾ. ಸಂಕ್ಲಿಪುರ, ಹುತ್ತಾ ಕಾಲೋನಿ, ಜನ್ನಾಮರ, ಬಿ.ಹೆಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆ ಗಂಗೂರು, ರಬ್ಬರ್ ಕಾಡು, ಸುಲ್ತಾನ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನ ಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡರಿ, ಮಜ್ಜಿಗೇನಹಳ್ಳಿ, ಪದ್ಮನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ,ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿ ಕೊಪ್ಪ ಇತ್ಯಾದಿ ಸುತ್ತ ಮುತ್ತಲ ಪ್ರದೇಶಗಳಲ್ಲಿ ವ್ಯತ್ಯೆಯ ವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
MESCOM has announced a power outage in several areas of Shivamogga and Bhadravati today due to quarterly maintenance work at the JPS Colony 10/30/11 kV electrical distribution center. The power outage will be from 9 am to 6 pm on Tuesday, June 11th. Areas affected include Hudco Colony, Bommanakatte,