mescom Shivamogga | ಆಗಸ್ಟ್ 25 ರಂದು ಶಿವಮೊಗ್ಗ ನಗರದ ಈ ಭಾಗಗಳಲ್ಲಿ ಕರೆಂಟ್ ಕಟ್
ಊರಗಡೂರು, ಸೂಳೆಬೈಲು, ಮದಾರಿಪಾಳ್ಯ, ಮಳಲಿಕೊಪ್ಪ, ಬೈಪಾಸ್ ರಸ್ತೆ, ವಾದಿ-ಎ-ಹುದಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.
SHIVAMOGGA | MALENADUTODAY NEWS | Aug 23, 2024
ಶಿವಮೊಗ್ಗ ಮೆಸ್ಕಾಂ ವಿಭಾ ಇದೇ ಆಗಸ್ಟ್ 25 ರಂದು ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮೆಸ್ಕಾಂ ಶಿವಮೊಗ್ಗ
ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾಗ್ ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 25/08/2024 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಊರಗಡೂರು, ಸೂಳೆಬೈಲು, ಮದಾರಿಪಾಳ್ಯ, ಮಳಲಿಕೊಪ್ಪ, ಬೈಪಾಸ್ ರಸ್ತೆ, ವಾದಿ-ಎ-ಹುದಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ