EPS ಪಿಂಚಣಿದಾರರಿಗೆ ಗುಡ್ ನ್ಯೂಸ್ ಕೊಟ್ಟ ನರೇಂದ್ರ ಮೋದಿ ಸರ್ಕಾರ
Narendra Modi govt gives good news to EPS pensioners , ನರೇಂದ್ರ ಮೋದಿ, ಇಪಿಎಸ್ ಪಿಂಚಣಿ, ಮನ್ಸುಖ್ ಮಾಂಡವೀಯಾ, ನರೇಂದ್ರ ಮೋದಿ
SHIVAMOGGA | MALENADUTODAY NEWS | Sep 5, 2024
ಇಪಿಎಸ್ ಪಿಂಚಣಿ ಹೊಂದಿರುವವರಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿಯೊಂದನ್ನ ನೀಡಿದೆ.
ಮುಂದಿನ ವರ್ಷ ಜನವರಿ ಒಂದರಿಂದ ಇಪಿಎಸ್ ಪೆನ್ಶನ್ ದಾರರು ದೇಶದ ಯಾವುದೇ ಬ್ಯಾಂಕ್‌ನ ಯಾವುದೇ ಶಾಖೆಯಲ್ಲಾದರೂ ತಮ್ಮ ಪೆನ್ಶನ್ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಮಾತನಾಡಿದ್ದು ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆಯ (ಸಿಪಿಪಿಎಸ್) ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಅದರಿಂದ ಈ ಸೌಲಭ್ಯ ದೊರೆಯಲಿದೆ ಅಂತಾ ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ