Mescom hosanagara | ಇವತ್ತು ನಾಳೆ ಹೊಸನಗರದ ಈ ಪ್ರದೇಗಳಲ್ಲಿ ಪವರ್ ಕಟ್ | ಎಲ್ಲೆಲ್ಲಿ?
Power cut in these areas of Hosanagara today and tomorrow | ಅಂಡಗದೋದೂರು, ಮೂಡುಗೊಪ್ಪ, ಯಡೂರು, ಸುಳಗೋಡು, ಕರಿಮನೆ, ಖೈರಗುಂದ, ಅರಮನೆಕೊಪ್ಪ, ನಗರ ಹಾಗೂ ನಿಟ್ಟೂರು ಸುತ್ತ ಮುತ್ತ ಇವತ್ತು ಕರೆಂಟ್ ಇರಲ್ಲ
SHIVAMOGGA | MALENADUTODAY NEWS | Aug 21, 2024
ಇವತ್ತು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಗರ ಹೋಬಳಿ ಹುಲಿಕಲ್ ಉಪವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂ ಶಿವಮೊಗ್ಗ ನಿರ್ವಹಣೆಯನ್ನ ನಡೆಸ್ತಿದೆ. ಹೀಗಾಗಿ ಇವತ್ತು ಅಂದರೆ ಆಗಸ್ಟ್ 21 ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ತಿಳಿಸಿದೆ.
ಯಡೂರು ಸುತ್ತಮುತ್ತ
ಅಂಡಗದೋದೂರು, ಮೂಡುಗೊಪ್ಪ, ಯಡೂರು, ಸುಳಗೋಡು, ಕರಿಮನೆ, ಖೈರಗುಂದ, ಅರಮನೆಕೊಪ್ಪ, ನಗರ ಹಾಗೂ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ನಾಳೆಯು ಪವರ್ ಕಟ್
ಇನ್ನೂ ನಾಳೆ ಆಗಸ್ಟ್ 22ರಂದು ಪಟ್ಟಣದ 33 ಕೆವಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನ ಬೆಸಿಗೆ, ಸೊನಲೆ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ