SSLC & 2 PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ | ಪೂರ್ಣ ಮಾಹಿತಿ ಡೌನ್‌ಲೋಡ್‌ ಮಾಡಿಕೊಳ್ಳಿ

Second PU and SSLC Examination 2024-25 

SSLC  & 2 PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ | ಪೂರ್ಣ ಮಾಹಿತಿ ಡೌನ್‌ಲೋಡ್‌ ಮಾಡಿಕೊಳ್ಳಿ

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 11, 2025 ‌‌   ‌

ಈ ಸಲದ ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆಯಾಗಿದೆ.  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈ ಸಂಬಂದ ಪ್ರಕಟಣೆಯನ್ನು ನೀಡಿದೆ. ದ್ವಿತೀಯ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ 2024-25ನೇ ಸಾಲಿನ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯ ವಿವರಗಳು ಈ ಕೆಳಕಂಡತಿದೆ

Second PU and SSLC Examination 2024-25 

ಇದೇ  ಮಾರ್ಚ್‌ 1ರಿಂದ ಪಿಯು, ಮಾರ್ಚ್‌ 21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. 

ದ್ವಿತೀಯ ಪಿಯು ಪರೀಕ್ಷೆ ಮಾರ್ಚ್‌ 20ಕ್ಕೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏಪ್ರಿಲ್‌ 4ಕ್ಕೆ ಮುಕ್ತಾಯವಾಗಲಿವೆ 



ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ

ಮಾರ್ಚ್‌ 1–ಕನ್ನಡ, ಅರೇಬಿಕ್‌, 3–ಗಣಿತ, ಶಿಕ್ಷಣಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, 4–ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌, ಮಲಯಾಳ, 5–ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, 7–ಇತಿಹಾಸ, ಭೌತವಿಜ್ಞಾನ, 10–ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, 12–ಮನಃಶಾಸ್ತ್ರ, ರಸಾಯನವಿಜ್ಞಾನ, ಮೂಲಗಣಿತ, 13–ಅರ್ಥಶಾಸ್ತ್ರ, 15–ಇಂಗ್ಲಿಷ್‌, 17–ಭೂಗೋಳ ಶಾಸ್ತ್ರ, 18– ಜೀವವಿಜ್ಞಾನ, ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, 19–ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌, 20–ಹಿಂದಿ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ

ಮಾರ್ಚ್‌ 21–ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ, 24–ಗಣಿತ, 26–ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ, 29–ಸಮಾಜ ವಿಜ್ಞಾನ, ಏಪ್ರಿಲ್‌ 1–ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು, 2–ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 4–ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್‌ ವಿಷಯಗಳು.





SUMMARY | Second PU and SSLC 2024-25 Exam, Second PU and SSLC Exam Schedule, Karnataka School Examination and Evaluation Board Announcement, Final Schedule of Second PU and SSLC 2024-25 Exams

KEY WORDS |‌  Second PU and SSLC 2024-25 Exam, Second PU and SSLC Exam Schedule, Karnataka School Examination and Evaluation Board Announcement, Final Schedule of Second PU and SSLC 2024-25 Exams