Shivamogga | ರಾಗಿಗುಡ್ಡದಲ್ಲಿ ಎಸ್‌ಪಿ ಮಿಥುನ್ ಕುಮಾರ್ ಸಭೆ | ಹಬ್ಬದ ವಿಚಾರದಲ್ಲಿ ಎಚ್ಚರಿಕೆ ಸೂಚನೆ
Shivamogga SP Mithun Kumar held meeting | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆಯಲ್ಲಿ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ರಾಗಿಗುಡ್ಡದಲ್ಲಿ ಶಾಂತಿ ಸಭೆ ನಡೆಸಿದ್ದಾರೆ
SHIVAMOGGA | MALENADUTODAY NEWS | Aug 30, 2024
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್‌ಪಿ ಸೂಕ್ಷ್ಮ ಪ್ರದೇಶವಾದ ರಾಗಿಗುಡ್ಡದಲ್ಲಿ ಶಾಂತಿ ಸಭೆ ನಡೆಸಿ, ಕೆಲವೊಂದು ಎಚ್ಚರಿಕೆಯ ಸೂಚನೆಗಳನ್ನ ನೀಡಿದ್ದಾರೆ. ಅದರಲ್ಲಿಯು ಮುಖ್ಯವಾಗಿ ಹಬ್ಬದ ವೇಳೆ ಪೊಲೀಸರ ಸಲಹೆ ಸೂಚನೆಗಳನ್ನು ಉಲ್ಲಂಘಿಸಿ ಸಮಸ್ಯೆ ಸೃಷ್ಟಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಅಂಥಾ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ತಿಳಿಸಿದ್ದಾರೆ
ಶಿವಮೊಗ್ಗದ ರಾಗಿಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗಣೇಶ ಪ್ರತಿಷ್ಠಾಪನಾ ಸಮಿತಿ ಮತ್ತು ಈದ್ ಮಿಲಾದ್ ಸಮಿತಿ ಸದಸ್ಯರ ಸಭೆ ನಡೆಸಿ ಮಾತನಾಡಿದ ಅವರು ಯಾರದ್ದೋ ಮಾತು ಕೇಳಿ, ಸತ್ಯಾಸತ್ಯತೆ ತಿಳಿಯದೇ ಅತಿರೇಕದ ವರ್ತನೆ ತೋರುವುದು ಸರಿಯಲ್ಲ. ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದಲ್ಲಿ ಹಬ್ಬ ಹಾಗೂ ಮೆರವಣಿಗೆ ಸಂದರ್ಭಗಳಲ್ಲಿ ಅದನ್ನು ವ್ಯಕ್ತಪಡಿಸಬಾರದು ಎಂದು ಎಚ್ಚರಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ