bjp membership | ಭದ್ರಾವತಿ ನಗರಸಭೆಯ ಮೂವರು ಸದಸ್ಯರ ಉಚ್ಛಾಟನೆ | ಜಿಲ್ಲಾ ಬಿಜೆಪಿ ನಿರ್ಧಾರಕ್ಕೆ ಕಾರಣ?
Shivamogga bjp expel their members , ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿಡಿ ಮೇಘರಾಜ್ ಈ ಸಂಬಂಧ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ bjp membership

SHIVAMOGGA | MALENADUTODAY NEWS | Sep 3, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲಾ ಬಿಜೆಪಿ ಭದ್ರಾವತಿಯ ಮೂವರು ಬಿಜೆಪಿ ಸದಸ್ಯರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇತ್ತೀಚೆಗೆ ಭದ್ರಾವತಿ ನಗರಸಭೆಯ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದಿತ್ತು.
ಭದ್ರಾವತಿ ಮೂವರು ಬಿಜೆಪಿ ಸದಸ್ಯರು
ಈ ವೇಳೆ ಪಕ್ಷದ ವಿಪ್ ಉಲ್ಲಂಘನೆ ಮಾಡಿರುವ ಕಾರಣಕ್ಕಾಗಿ ಭದ್ರಾವತಿ ನಗರಸಭೆ ಸದಸ್ಯರಾದ ವಿ.ಕದಿರೇಶ್, ಅನಿತಾ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ ಅವರನ್ನು ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ
ಈ ಬಗ್ಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ಪ್ರಕಟಣೆ ನೀಡಿದ್ದು, ಅದರಲ್ಲಿ ಭದ್ರಾವತಿ ನಗರಸಭೆ ಚುನಾವಣೆಯಲ್ಲಿ ಭಾಗವಹಿಸಿ ಮತ ಚಲಾವಣೆ ಮಾಡಲು ಪಕ್ಷದಿಂದ ವಿಪ್ ಜಾರಿ ಮಾಡಲಾಗಿತ್ತು. ಆದರೆ ವಿಪ್ ಉಲ್ಲಂಘಿಸಿ ಮೂವರು ಗೈರು ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ತಕ್ಷಣವೇ ಜಾರಿಗೆ ಬರುವಂತೆ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜೂನ್, ಜುಲೈ, ಆಗಸ್ಟ್ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್ ನ್ಯೂಸ್ ಇಲ್ಲಿದೆ
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?