Shivamogga | ಸೇತುವೆಯಿಂದ ಕೆಳಕ್ಕೆ ಹಾರಿದ ಕಾರು | ಚಿತ್ರದುರ್ಗಕ್ಕೆ ಹೋಗ್ತಿದ್ದ ಆರು ಮಂದಿಗೆ ಗಾಯ
Shivamogga chitradurga car incident | ಶಿವಮೊಗ್ಗದ ಆಗರದಹಳ್ಳಿ ಸೇತುವೆಯಿಂದ ಕಾರು ಕೆಳಕ್ಕೆ ಬಿದ್ದಿದೆ. ಜೋಗ, ಸಿಗಂದೂರು ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ತೆರಳುತ್ತಿದ್ದರು
SHIVAMOGGA | MALENADUTODAY NEWS | Aug 28, 2024 ಮಲೆನಾಡು ಟುಡೆ
ಶಿವಮೊಗ್ಗ ಜಿಲ್ಲೆ ಆಗರದಹಳ್ಳಿ ಬಳಿಯಲ್ಲಿ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ಸೇತುವೆಯಿಂದ ಕೆಳಕ್ಕೆ ಬಿದ್ದ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಆರು ಮಂದಿ ಹೆಚ್ಚು ಪೆಟ್ಟಾಗಿದೆ. ಅವರನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಇನ್ನೆ ತಡರಾತ್ರಿ 2.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
ಚಿತ್ರದುರ್ಗಕ್ಕೆ ಹೊರಟವರು ಸಿಗಂದೂರು, ಕೊಲ್ಲೂರು, ಜೋಗಕ್ಕೆ ಹೋಗಿ ವಾಪಸ್ ಆಗುತ್ತಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿಯಾದ್ದರಿಂದ ಕಾರು ಸ್ಪೀಡ್‌ನಲ್ಲಿದ್ದು, ಸೇತುವೆ ಬಳಿಯಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೇ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಅದೃಷ್ಟಕ್ಕೆ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ
ಇನ್ನಷ್ಟು ಸುದ್ದಿಗಳು
Shivamogga | 30 ಸಾವಿರ ಕ್ಯೂಸೆಕ್ ಕ್ಕೂ ಅಧಿಕ ನೀರು ಬಿಡುಗಡೆ | ನಯಾಗರವಾದ ಜೋಗ ಜಲಪಾತ
ಶಿವಮೊಗ್ಗ-ಶಿರಾಳಕೊಪ್ಪ ಟೋಲ್ ಗೇಟ್ ವಿವಾದದ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದೇನು?
Shettihalli | ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ | ಅರಣ್ಯ ಇಲಾಖೆ ಶಾಕ್ | ನಾಲ್ವರು ಅರೆಸ್ಟ್
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ