Shivamogga news live ಮದುವೆ ಹೆಸರಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ | ಉಪನ್ಯಾಸಕ ಅರೆಸ್ಟ್!
Shivamogga news live , ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರಲ್ಲಿ ನಡೆದ ಘಟನೆಯ ಸಂಬಂಧ ಪೊಲೀಸ್ ಕೇಸ್ ದಾಖಲಾಗಿದೆ
SHIVAMOGGA | MALENADUTODAY NEWS | Sep 2, 2024 ಮಲೆನಾಡು ಟುಡೆ
ವಿದ್ಯಾರ್ಥಿನಿಗೆ ಉಪನಾಸ್ಯಕರೊಬ್ಬರು ಲೈಂಗಿಕ ಕಿರುಕುಳ ನೀಡಿದ ಆರೋಪ ಶಿವಮೊಗ್ಗದಲ್ಲಿ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರಲ್ಲಿ ಈ ಘಟನೆ ಸಂಭವಿಸಿದ್ದು, ತತ್ಸಂಬಂಧ ಶಿವಮೊಗ್ಗ ಜಿಲ್ಲೆಯ ಠಾಣೆಯೊಂದರಲ್ಲಿ ದೂರು ದಾಖಲಾಗಿದ್ದು ಪೊಲೀಸರು ಉಪನ್ಯಾಸಕರನ್ನ ಅರೆಸ್ಟ್ ಮಾಡಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ್ದು ನಂಬಿಕೆ ದ್ರೋಹ ಮಾಡಿದ ಆರೋಪವನ್ನ ಪ್ರಕರಣದಲ್ಲಿ ಮಾಡಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿರುವ ವ್ಯಕ್ತಿಯೊಬ್ಬರು ಇಲ್ಲಿನ ವಿದ್ಯಾರ್ಥಿನಿಯೊಬ್ಬರ ಜತೆ ಈ ರೀತಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರಕರಣದ ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿ ಇಡಲಾಗಿದ್ದು ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆಯನ್ನ ಮುಂದುವರಿಸಿದೆ
ಜೂನ್, ಜುಲೈ, ಆಗಸ್ಟ್ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್ ನ್ಯೂಸ್ ಇಲ್ಲಿದೆ
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?