Shivamogga | ಪ್ರೀತಿಸಿ ಮದುವೆಯಾಗಿ 5 ತಿಂಗಳಿನಲ್ಲಿ ಯವಕ ಆತ್ಮಹತ್ಯೆ | ಕೊಳೆರೋಗ & ಸಾಲಕ್ಕೆ ರೈತ ಬಲಿ
Shivamogga today crime news | ಸಾಗರ ತಾಲ್ಲೂಕುನಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಯುವಕ ನೇಣಿಗೆ ಶರಣಾಗಿದ್ಧಾನೆ
SHIVAMOGGA | MALENADUTODAY NEWS | Aug 27, 2024 ಮಲೆನಾಡು ಟುಡೆ
ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಾಸೀಂ ಎಂಬ ಮೂವತ್ತು ವರ್ಷದ ಯುವಕ ಸಾವನ್ನಪ್ಪಿದವರು. ಐದು ತಿಂಗಳ ಹಿಂದಷ್ಟೆ ಪ್ರೀತಿಸಿ ಮದುವೆಯಾಗಿದ್ದ ಇವರು ಇವತ್ತು ಬೆಳಗ್ಗೆ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ರೈತ ಆತ್ಮಹತ್ಯೆ
ಇತ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕುದುರೂರು ಸಮೀಪ ಬೈನೆಮನೆ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 42 ವರ್ಷದ ಅಶೋಕ್ ಎಂದು ಗುರುತಿಸಲಾಗಿದೆ. ಇವರಿಗೆ ಸೇರಿದ್ದ ಅಡಿಕೆ ತೋಟದಲ್ಲಿ ಕೊಳೆರೋಗ ಕಾಣಿಸಿತ್ತು. ಇನ್ನೊಂದೆಡೆ ಕೃಷಿಗಾಗಿ ಮಾಡಿದ್ದ ಸಾಲ ತೀರಿರಲಿಲ್ಲ, ಈ ಹಿನ್ನೆಲೆಯಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Shivamogga today crime news
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು