8, 9 ಮತ್ತು 10 ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಬಗ್ಗೆ ಸುಪ್ರೀಂಕೋರ್ಟ್‌ ಮಹತ್ವದ ಆದೇಶ | ಸರ್ಕಾರಕ್ಕೆ ಖಡಕ್‌ ಸೂಚನೆ

New Delhi: The Supreme Court on Friday issued a landmark order on the half-yearly board exams of classes 8, 9 and 10 and directed that the results of the exams should not be published.

8, 9 ಮತ್ತು 10 ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಬಗ್ಗೆ ಸುಪ್ರೀಂಕೋರ್ಟ್‌ ಮಹತ್ವದ ಆದೇಶ | ಸರ್ಕಾರಕ್ಕೆ ಖಡಕ್‌ ಸೂಚನೆ
New Delhi , Supreme Court, landmark order ,half-yearly board exams , classes 8, 9 and 10 results of the exams, should not be published

SHIVAMOGGA | MALENADUTODAY NEWS | ಮಲೆನಾಡು ಟುಡೆ Oct 21, 2024 

8, 9 ಮತ್ತು 10 ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್‌ ಪರೀಕ್ಷೆಗಳ ಸಂಬಂಧ ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದ್ದು, ಪರೀಕ್ಷೆಯ ರಿಸಲ್ಟ್‌ ಪ್ರಕಟಿಸದಂತೆ ಸೂಚಿಸಿದೆ. 

ಹೌದು ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಮತ್ತು 10 ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆಸಲಾಗಿದ್ದ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್‌ ಬೋರ್ಡ್‌ ಮಾದರಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ನಡೆಸಿದ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ. ಅಲ್ಲದೆ  ಫಲಿತಾಂಶ ಪ್ರಕಟಿಸದಂತೆ ಆದೇಶಿಸಿದೆ. ವಿದ್ಯಾರ್ಥಿಗಳ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೇ ಉತ್ತಮ ಶಾಲೆಗಳನ್ನ ತೆರೆಯಲಿ ಎಂದು ಸರ್ಕಾರಕ್ಕೆ ತಿಳಿಸಿದೆ.   


SUMMARY | New Delhi: The Supreme Court on Friday issued a landmark order on the half-yearly board exams of classes 8, 9 and 10 and directed that the results of the exams should not be published. 





KEYWORDS | New Delhi , Supreme Court, landmark order ,half-yearly board exams , classes 8, 9 and 10 results of the exams, should not be published.