ಶಿವಮೊಗ್ಗದ ಈ ಪ್ರದೇಶಗಳಲ್ಲಿಂದು ಇರೋದಿಲ್ಲ ವಿದ್ಯುತ್! ಎಲ್ಲೆಲ್ಲಿ ಪವರ್ ಕಟ್ ? ವಿವರ ಇಲ್ಲಿದೆ

There is no electricity in these areas of Shimoga! Where is the power cut? Here is the detail ಶಿವಮೊಗ್ಗದ ಈ ಪ್ರದೇಶಗಳಲ್ಲಿಂದು ಇರೋದಿಲ್ಲ ವಿದ್ಯುತ್! ಎಲ್ಲೆಲ್ಲಿ ಪವರ್ ಕಟ್ ? ವಿವರ ಇಲ್ಲಿದೆ

ಶಿವಮೊಗ್ಗದ ಈ  ಪ್ರದೇಶಗಳಲ್ಲಿಂದು ಇರೋದಿಲ್ಲ ವಿದ್ಯುತ್! ಎಲ್ಲೆಲ್ಲಿ ಪವರ್ ಕಟ್ ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’

ಸೆ.25 ರಂದು ವಿದ್ಯುತ್ ವ್ಯತ್ಯಯ

ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಸೆ.25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಗೂರು ಕಾಂಪ್ಲೆಕ್ಸ್, ದುರ್ಗಿಗುಡಿ 1ನೇ ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್ ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  

ಇನ್ನಷ್ಟು ಸುದ್ದಿಗಳು 

  1. BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

  2. ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

  3. ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?