ಮಾ.14 ರಂದು ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್‌

Due to quarterly maintenance work at the 220 KV receiving station in Shivamogga, there will be a power outage in the area below

ಮಾ.14 ರಂದು ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್‌
There will be no electricity in these areas on March 14.

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 13, 2025

ಮಾ.14 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ  ಶಿವಮೊಗ್ಗ 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಈ ಕಳಗಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಹೊನ್ನಾಳಿ ರಸ್ತೆ, ತ್ಯಾವರೆಚಣ್ನಹಳ್ಳಿ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

SUMMARY | Due to quarterly maintenance work at the 220 KV receiving station in Shivamogga, there will be a power outage in the area below

KEYWORDS | maintenance work,  power outage, Shivamogga,