BREAKING SUDDI ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ
ನಾಳೆ ಶಾಲೆ ಕಾಲೇಜುಗಳಿಗೆ ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಸಾಗರ ತೀರ್ಥಳ್ಳಿ ತೀರ್ಥಹಳ್ಳಿ ಹೊಸನಗರ ತಾಲೂಕಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ನಡುವೆ ಮಳೆಯ ಮಾಹಿತಿಯನ್ನು ಪಡೆದಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ನಾಳೆ ಅಂದರೆ ಜುಲೈ 16ರಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ
ಈ ಸಂಬಂಧ ವಾರ್ತಾ ಇಲಾಖೆಯಿಂದ ಅಧಿಕೃತವಾಗಿ ಪ್ರಕಟಣೆ ನೀಡಲಾಗಿದೆ