SHIVAMOGGA | MALENADUTODAY NEWS | Sep 5, 2024
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶಿವಮೊಗ್ಗ ಮಾರ್ಗದ ಮೂಲಕ ಸಂಚಾರ ಮಾಡುತ್ತಾ? ಹೌದು ಎನ್ನುತ್ತಿದ್ದಾರೆ ಸಂಸದ ಬಿವೈ ರಾಘವೇಂದ್ರ. ಈ ಕುರಿತಾಗಿ ಸಂಸದ ಬಿವೈಆರ್ ಶಿವಮೊಗ್ಗದಲ್ಲಿ ಏನು ಹೇಳಿದರು ಎನ್ನುವುದನ್ನು ನೋಡುವುದಾದರೆ, ಆ ವಿವರ ಹೀಗಿದೆ.
ಶಿವಮೊಗ್ಗಕ್ಕೆ ವಂದೇ ಭಾರತ್ ಟ್ರೈನ್?
ಶಿವಮೊಗ್ಗದಲ್ಲಿ ವಿವಿಧ ವಿಚಾರಗಳನ್ನು ಪ್ರಸ್ತಾಪಿಸಿದ ಸಂಸದ ರಾಘವೇಂದ್ರರವರು ಕರ್ನಾಟಕಕ್ಕೆ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನ ನೀಡುವ ( Vande Bharat Express to Karnataka) ಪ್ರಸ್ತಾಪವಿದೆ. ಈ ನಿಟ್ಟಿನಲ್ಲಿ ಒಂದು ರೈಲು ಶಿವಮೊಗ್ಗ ಮಾರ್ಗದಲ್ಲಿ ಸಂಚಾರ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾಗಿ ಹೇಳಿರುವ ಸಂಸದರು, ರೈಲ್ವೇ ಸರ್ವೀಸ್ ಕೇಂದ್ರ ಆರಂಭದಿಂದ 10ರಿಂದ 12 ರಾಜ್ಯಗಳಿಗೆ ರೈಲ್ವೇ ಸಂಪರ್ಕ ದೊರಕುತ್ತದೆ ಎಂದಿದ್ದಾರೆ.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?
ಇದನ್ನು ಸಹ ಓದಿ :ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ