Shivamogga | ನಾಯಿ ಕಚ್ಚಿದರೇ ಜಾಗ್ರತೆ ವಹಿಸಿ | ರೇಬಿಸ್ ಸೋಂಕಿಗೆ ಮಹಿಳೆ ಸಾವು
Shivamogga | ನಾಯಿ ಕಚ್ಚಿದರೇ ಜಾಗ್ರತೆ ವಹಿಸಿ | ರೇಬಿಸ್ ಸೋಂಕಿಗೆ ಮಹಿಳೆ ಸಾವುShivamogga Be careful if bitten by a dog | Woman dies of rabies infection
SHIVAMOGGA | MALENADUTODAY NEWS | Aug 25, 2024 ಮಲೆನಾಡು ಟುಡೆ
ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಬೆಕ್ಕು ಕಚ್ಚಿಯಿಂದ ಸೋಂಕು ತಗುಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿತ್ತು. ಇದೀಗ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಲ್ಲಿ ರೇಬಿಸ್ ಸೋಂಕಿನಿಂದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ರೇಬಿಸ್ ಸೋಂಕು ಮಹಿಳೆ ಸಾವು
ಹೊಸನಗರದ ಶಿವಪ್ಪ ನಾಯಕ ರಸ್ತೆ ನಿವಾಸಿ ಸಂಗೀತಾ (38) ಮೃತ ಮಹಿಳೆ, ಇವರಿಗೆ ಕಳೆದ ಜುಲೈ 14ರಂದು ನಾಯಿಯೊಂದು ಕಚ್ಚಿತ್ತು. ಆ ಬಳಿಕ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ನಾಯಿ ಕಚ್ಚಿದಾಗ ನೀಡುವ ಇಂಜೆಕ್ಷನ್‌ನ್ನ ಇವರು ಪಡೆದುಕೊಂಡಿಲ್ಲ ಎನ್ನಲಾಗಿದೆ.
ಹೀಗಾಗಿ ಘಟನೆ ನಡೆದ ಕೆಲ ದಿನಗಳ ಬಳಿಕ ಅಂದರೆ ಆಗಸ್ಟ್ 20 ರಂದು ಮಹಿಳೆಯ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು