ಕ್ರಿಕೆಟ್‌ ಟೀಂಗೆ ಸೇರಿಸಿಕೊಳ್ಳದ ನೋವು | ಅಪಾರ್ಟ್ಮೆಂಟ್‌ನಿಂದ ಬಿದ್ದು ವಿದ್ಯಾರ್ಥಿ ಸಾವು

In a shocking incident, a student committed suicide at Geddalahalli in the city after he was not selected for the cricket team in college.

ಕ್ರಿಕೆಟ್‌ ಟೀಂಗೆ ಸೇರಿಸಿಕೊಳ್ಳದ ನೋವು | ಅಪಾರ್ಟ್ಮೆಂಟ್‌ನಿಂದ ಬಿದ್ದು ವಿದ್ಯಾರ್ಥಿ ಸಾವು
Young man commits suicide for not being selected for cricket

SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 19, 2024

ಬೆಂಗಳೂರು | ಕಾಲೇಜಿನಲ್ಲಿ ಆಯೋಜಿಸಲಾಗಿದ್ದ  ಕ್ರಿಕೆಟ್ ಟೂರ್ನಿಯಲ್ಲಿ ,  ತಂಡವೊಂದಕ್ಕೆ ತನ್ನನ್ನು ಆಯ್ಕೆ ಮಾಡಿಕೊಂಡಿಲ್ಲ ಎಂದು ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಇಲ್ಲಿನ  ಬಡಾವಣೆಯೊಂದರ 16 ವರುಷ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತ ಬೆಂಗಳೂರಿನ ಖಾಸಗಿ ಕಾಲೇಜ್ ಒಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ಟೂರ್ನಿಯಲ್ಲಿ , ಕ್ರಿಕೆಟ್ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಇದರಿಂದಾಗಿ ಆತ ತಂದೆ ತಾಯಿಯ ಬಳಿ ಬೇರೆ ಕಾಲೇಜಿಗೆ ಸೇರಿಸುವಂತೆ ಕೇಳಿದ್ದ, ಆದರೆ ತಂದೆ ತಾಯಿ ಮುಂದಿನ ವರ್ಷ ಬೇರೆ ಕಾಲೇಜಿಗೆ ಸೇರಿಸುತ್ತೇವೆ ಎಂದಿದ್ದರು.

ಈ ನಡುವೆ ವಿದ್ಯಾರ್ಥಿ ಅಪಾರ್ಟ್ ಮೆಂಟ್ ನ 7 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಈ ವಿಚಾರವಾಗಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ. 



SUMMARY| In a shocking incident, a student committed suicide at Geddalahalli in the city after he was not selected for the cricket team in college.

 

KEYWORDS|  student committed suicide, geddalahalli, bengaluru,