ಬೆಂಗಳೂರು | ಇಂದಿರಾನಗರ ಆಸ್ಪತ್ರೆ ನರ್ಸ್​ ಶಿವಮೊಗ್ಗದಲ್ಲಿ ಆತ್ಮಹತ್ಯೆ | ತುಮಕೂರಿನ ಗೃಹಿಣಿ ಸಾವಿಗೆ ಕಾರಣವಾಗಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 14, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿ ಸೇತುವೆಯ ಕೆಳಭಾಗದಲ್ಲಿ ನಿನ್ನೆ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ನೀರಿಗೆ ಹಾರಿ ಮೃತಪಟ್ಟಿದ್ದ ಮಹಿಳೆಯ ಗುರುತು ಪತ್ತೆಯಾಗಿದ್ದು, ಆಕೆಯು ಸಾವನ್ನಪ್ಪಿದ ಸ್ಥಳದಲ್ಲಿಯೆ ಡೆತ್​ ನೋಟ್ ಕೂಡ ಲಭ್ಯವಾಗಿದೆ. 

ಅದರ ಪ್ರಕಾರ, ಮಹಿಳೆಯನ್ನು ಎಚ್​​ಹೆಚ್​ ಲತಾಮಣಿ 48 ವರ್ಷ ಎಂದು ಗುರುತಿಸಲಾಗಿದೆ.  ಸಾಲಬಾಧೆ ತಾಳಲಾರದೆ ಮ ತುಂಗಾ ತೂಗು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಬರೆದಿಟ್ಟಿದ್ದಾರೆ. 

ಬೆಂಗಳೂರಿನ ಇಂದಿರಾ ನಗರದ ಇಎಸ್‌ಐ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಎಚ್.ಎಸ್.ಲತಾಮಣಿ   ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೆಹಳ್ಳಿ ಹೋಬಳಿ ಕಲಿದೇವಪುರ ಗ್ರಾಮದವರು

ಗಂಡ ಮತ್ತು ಮಗನಿಗೆ ತಿಳಿಯದಂತೆ ಸಾಲ ಮಾಡಿಕೊಂಡಿ ದ್ದೇನೆ. ಸಾಲಗಾರರ ಕಿರುಕುಳದಿಂದಾಗಿ ನಾನು ಆತ್ಮಹತ್ಯೆ ಮಾಡಿಕೊಳ್ತಿರುವುದಾಗಿ ಅವರು ಬರೆದಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor