ಚಾಕೋಲೆಟ್ ಎಂದು ತಿಳಿದು ಇಲಿ ಪಾಷಾಣ ತಿಂದ ಮಗು/ ಪೋಷಕರೇ ಎಚ್ಚರವಹಿಸಿ / ತೀರ್ಥಹಳ್ಳಿಯಲ್ಲಿ ಪುಟ್ಟ ಮಗು ಸಾವು

A child who ate rat poison thinking it was chocolate Little child dies in Thirthahalli

ಚಾಕೋಲೆಟ್ ಎಂದು ತಿಳಿದು ಇಲಿ ಪಾಷಾಣ ತಿಂದ ಮಗು/ ಪೋಷಕರೇ ಎಚ್ಚರವಹಿಸಿ / ತೀರ್ಥಹಳ್ಳಿಯಲ್ಲಿ ಪುಟ್ಟ ಮಗು ಸಾವು

ಮಕ್ಕಳು ಸಿಕ್ಕಿದ್ದನ್ನ ಬಾಯಿಗೆ ಹಾಕಿಕೊಳ್ಳುವುದು ಸಾಮಾನ್ಯವೇ, ಅದೆಲ್ಲವೂ ಗೊತ್ತಿದ್ದು, ಮಕ್ಕಳ ಕೈಗೆ ಬೇಡದ್ದೆಲ್ಲಾ ಸಿಗುವ ಹಾಗೆ ಇಡುವುದು ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ. 

ಇದನ್ನು ಓದಿ :  ಶಿವಮೊಗ್ಗದಲ್ಲಿ ಗಿಲ್ಲಕ್ಕೋ ಶಿವ...ಗಿಲ್ಲಕ್ಕೋ/ ಶಿವಣ್ಣನ ಟಗರು ಡ್ಯಾನ್ಸ್​ಗೆ , ಬಿಂದಾಸ್​ ಆಗಿ ಕುಣಿದ ಲೇಡಿಸ್ ಫ್ಯಾನ್ಸ್​

ಇದಕ್ಕೆ ಸಾಕ್ಷಿ ಎಂಬಂತೆ,  ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದೆ

BREAKING NEWS / ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಕೆಲ ಮಕ್ಕಳ ಆರೋಗ್ಯ ದಲ್ಲಿ ಏರುಪೇರು/ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ/ BEO ಹೇಳಿದ್ದೇನು?

ಇಲಿಗೆ ಅಂತಾ ಇಟ್ಟಿದ್ದ ಇಲಿಪಾಷಾಣವನ್ನು ಮಗು ಚಾಕೋಲೇಟ್ ಎಂದು ಬಾವಿಸಿ ಬಾಯಿಗೆ ಹಾಕಿಕೊಂಡಿದೆ. ಮೊನ್ನೆ ಶುಕ್ರವಾರ ರಾತ್ರಿ ಮಗು ಅಸ್ಥಸ್ಥಗೊಂಡಿದೆ. ಇವತ್ತು (ಶನಿವಾರ)  ಮಗು ಸಾವನ್ನಪ್ಪಿದೆ. 

ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​?

ಇಲ್ಲಿನ ನಿವಾಸಿ ಚಂದ್ರಪ್ಪರವರ ಪುತ್ರ ಪ್ರೀತಮ್​ ಮೃತ ಬಾಲಕ. ಸದ್ಯ ಘಟನೆ ಮನೆಯಲ್ಲಿ ದುಃಖ ಮಡುಗಟ್ಟುವಂತೆ ಮಾಡಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com