McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ!

A dog bites a baby girl and runs away at McGann hospital

McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ!
McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ!

SHIVAMOGGA/  ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಗೊತ್ತಾಗಿದೆ. 

ನಡೆದಿದ್ದೇನು? 

ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಮೆಗ್ಗಾನ್​ ನ ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು ಸಾವನ್ನಪ್ಪಿತ್ತು. 

ನವಜಾತ ಹೆಣ್ಣುಶಿಶುವನ್ನು ಯಾರೋ ಮಕ್ಕಳ ವಾರ್ಡ್​ನ ಹಿಂಬಾಗದಲ್ಲಿ ಬಿಟ್ಟು ಹೋಗಿದ್ದು, ಆ ಮಗುವನ್ನು ನಾಯಿ ಕಚ್ಚಿಕೊಂಡು ಓಡಾಡಿದೆ. ಆಗಷ್ಟೆ ಹುಟ್ಟಿದ್ದ ಮಗುವನ್ನು ಹೀಗೆ ಬಿಟ್ಟು ಹೋದ ಅದರ ಫೋಷಕರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮೆಗ್ಗಾನ್​  ಆಸ್ಪತ್ರೆ ಭದ್ರತಾ ಸಿಬ್ಬಂದಿ ದೊಡ್ಡಪೇಟೆ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga